Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Special welcome ಸಾಷ್ಟಾಂಗ ನಮಸ್ಕಾರ ಮಾಡಿ ಬಾಸ್ ಸ್ವಾಗತಿಸಿದ ಉದ್ಯೋಗಿಗಳು! ವೈರಲ್ ವಿಡಿಯೋ ನೋಡಿ
ವಿದೇಶವೈರಲ್

Special welcome ಸಾಷ್ಟಾಂಗ ನಮಸ್ಕಾರ ಮಾಡಿ ಬಾಸ್ ಸ್ವಾಗತಿಸಿದ ಉದ್ಯೋಗಿಗಳು! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಚೀನಾ: ಉದ್ಯೋಗಿಗಳು ಆಫೀಸ್‌ ಒಳಗೆ ಬಾಸ್‌ ಎಂಟ್ರಿಯಾಗುತ್ತಿದ್ದಂತೆ ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ ಈ ವಿಡಿಯೋ ವೈರಲ್ ಆಗಿದೆ.

ಚೀನಾದಲ್ಲಿ ನಡೆಯುವ ಕೆಲವೊಂದು ವಿಲಕ್ಷಣ ಸಂಗತಿಗಳ ಸುದ್ದಿಗಳನ್ನು ಕೇಳಿದಾಗ ತಲೆ ಗಿರ್‌ ಎನ್ನುತ್ತೆ. ಇದೀಗ ಅಂತಹದ್ದೇ ವಿಚಿತ್ರ ಘಟನೆಯೊಂದು ನಡೆದಿದ್ದು, ಉದ್ಯೋಗಿಗಳು ಆಫೀಸ್‌ ಒಳಗೆ ಬಾಸ್‌ ಎಂಟ್ರಿಯಾಗುತ್ತಿದ್ದಂತೆ ಸಾಷ್ಟಾಂಗ ನಮಸ್ಕಾರ ಮಾಡಿ, ಜೀವನ-ಮರಣ ಏನೇ ಆಗಲಿ ನಿಮ್ಮ ಕಾರ್ಯವನ್ನು ನಾವು ಪೂರ್ಣಗೊಳಿಸುತ್ತೇವೆ ಎಂಬ ಘೋಷಣೆಯನ್ನು ಕೂಗುತ್ತಾ ವಿಶಿಷ್ಟ ರೀತಿಯಲ್ಲಿ ಸ್ವಾಗತ ಕೋರಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಕೆಲಸದ ಸ್ಥಳದಲ್ಲಿರುವ ಇಂತಹ ಉಸಿರುಗಟ್ಟಿಸುವಂತ ವಾತಾವರಣದ ಬಗ್ಗೆ ಭಾರೀ ಚರ್ಚೆಗೆ ಗ್ರಾಸ್ತವಾಗಿದೆ.

ಚೀನಾದ ಗುವಾಂಗ್‌ಝೌ ಎಂಬಲ್ಲಿನ ಶಿಕ್ಷಣ ಸಂಸ್ಥೆಯೊಂದರಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಸ್ಥೆಯ ನೌಕಕರು ಬಾಸ್‌ ಬರುತ್ತಿದ್ದಂತೆ ನೆಲದ ಮೇಲೆ ಮಲಗಿ ಸಾಷ್ಟಾಂಗ ನಮಸ್ಕಾರ ಮಾಡಿ, ಜೀವನ-ಮರಣ ಏನೇ ಆಗಲಿ ನಿಮ್ಮ ಕಾರ್ಯವನ್ನು ನಾವು ಪೂರ್ಣಗೊಳಿಸುತ್ತೇವೆ ಎಂಬ ಘೋಷಣೆಯನ್ನು ಕೂಗುತ್ತಾ ವಿಶಿಷ್ಟ ರೀತಿಯ ಸ್ವಾಗತ ಕೋರಿದ್ದಾರೆ. ಇಲ್ಲಿನ 20 ಉದ್ಯೋಗಿಗಳು ಹೀಗೆ ಬಾಸ್‌ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಇಂತಹ ರೂಲ್ಸ್‌ಗಳನ್ನು ನಿಲ್ಲಿಸಿ ಎಂದು ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

https://twitter.com/Ars7513/status/1867493663007228171

Share This Article
Facebook Twitter Copy Link Print
Previous Article C T Ravi Arrest ಹೆಬ್ಬಾಳ್ಕರ್ ಗೆ ಆಕ್ಷೇಪಾರ್ಹ ಪದ ಬಳಕೆ ಕೇಸ್; MLC ಸಿ.ಟಿ ರವಿ ಅರೆಸ್ಟ್
Next Article ರಾತ್ರಿಯಲ್ಲಿ ತಿನ್ನಲು ಉತ್ತಮ ಸಮಯ ಯಾವುದು ಎಂದು ನಿಮಗೆ ತಿಳಿದಿದೆಯೇ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?