Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Relationship ಯುವಕರು ಇಂಥ ಹುಡುಗಿಯರನ್ನೇ ಯಾಕೆ ಇಷ್ಟಪಡ್ತಾರೆ? ವಿಜ್ಞಾನಿಗಳು ಬಿಚ್ಚಿಟ್ಟ ಅಚ್ಚರಿ ರಹಸ್ಯ
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Relationship ಯುವಕರು ಇಂಥ ಹುಡುಗಿಯರನ್ನೇ ಯಾಕೆ ಇಷ್ಟಪಡ್ತಾರೆ? ವಿಜ್ಞಾನಿಗಳು ಬಿಚ್ಚಿಟ್ಟ ಅಚ್ಚರಿ ರಹಸ್ಯ

Share
2 Min Read
SHARE

newsics.com
ಪ್ರತಿಯೊಬ್ಬರಿಗೂ ತಾನು ಪ್ರೀತಿಸುವ ಹುಡುಗ ಅಥವಾ ಹುಡುಗಿಯೂ ಹೀಗೆಯೇ ಇರಬೇಕು ಎನ್ನುವ ಕಲ್ಪನೆಯಿರುತ್ತದೆ. ಆದರೆ ಹೆಚ್ಚಿನ ಹುಡುಗರು ಕುಳ್ಳಗಿರುವ ಹುಡುಗಿಯನ್ನು ಕಂಡ ಕೂಡಲೇ ಇಷ್ಟವಾಗಿ ಬಿಡುತ್ತಾರಂತೆ. ಒಂದು ಅಧ್ಯಯನವು ಹುಡುಗರು ಕುಳ್ಳಕ್ಕೆ ಇರುವ ಹುಡುಗಿಯರನ್ನು ಹೆಚ್ಚು ಆಕರ್ಷಕವಾಗಿ ಕಾಣುತ್ತಾರೆ ಎಂದು ಬಹಿರಂಗಪಡಿಸಿದೆ.

ಅನೇಕ ಸಂಶೋಧನೆಗಳು ಮತ್ತು ಅಧ್ಯಯನಗಳು ಪುರುಷರು ತಮ್ಮ ನಿರೀಕ್ಷೆಗಳನ್ನು ಕಡಿಮೆ ಎತ್ತರ ಇರುವ ಮತ್ತು ತೆಳ್ಳಗಿನ ದೇಹ ಹೊಂದಿರುವ ಯುವತಿಯರತ್ತ ಆಕರ್ಷಿತರಾಗುತ್ತಾರೆ ಎಂದು ಹೇಳಿವೆ.

ಕುಳ್ಳಗೆ ಇರುವ ಹುಡುಗಿಯರು ನೋಡುವುದಕ್ಕೆ ಕ್ಯೂಟ್ ಆಗಿರುತ್ತಾರೆ. ಅವರು ಒಂದೇ ಒಂದು ಕ್ಷಣದಲ್ಲೇ ಎಲ್ಲರನ್ನು ಸೆಳೆಯುತ್ತಾರೆ ಎನ್ನುವ ಕಾರಣಕ್ಕೆ ಕುಳ್ಳಗೆ ಇರುವ ಹುಡುಗಿಯರನ್ನೇ ಹುಡುಗರು ಇಷ್ಟ ಪಡುತ್ತಾರೆ.

ಎತ್ತರವಿರುವ ಹುಡುಗರು ಜೊತೆಯಲ್ಲಿದ್ದರೆ ಕುಳ್ಳಗಿರುವ ಹುಡುಗಿಯರಿಗೆ ಭದ್ರತೆಯ ಭಾವನೆಯಿರುತ್ತದೆ. ತಮ್ಮ ಪ್ರೇಮಿಯನ್ನು ಚೆನ್ನಾಗಿ ನೋಡಬೇಕು, ಆಕೆಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ನೀಡಬೇಕು ಎನ್ನುವುದು ಹುಡುಗರಲ್ಲಿರುತ್ತದೆ. ಈ ಭಾವನೆಯಿಂದ ಸಂಬಂಧವು ಗಟ್ಟಿಯಾಗಿರುವ ಕಾರಣ ಈ ರೀತಿ ಇರುವ ಹುಡುಗಿಯನ್ನೇ ಇಷ್ಟ ಪಡುತ್ತಾರೆ.

ಕುಳ್ಳಗೆ ಇರುವ ಹುಡುಗಿಯರು ನೋಡುವುದಕ್ಕೆ ಎಷ್ಟು ಮುದ್ದಾಗಿ ಕಾಣಿಸುತ್ತಾರೆಯೋ, ತಬ್ಬಿಕೊಂಡಾಗ ಕಂಫರ್ಟ್‌ ಫೀಲ್‌ ಸಿಗುತ್ತದೆಯಂತೆ. ಹೌದು, ಈ ಕುಳ್ಳಗೆ ಇರುವ ಹುಡುಗಿಯರನ್ನು ಅಪ್ಪಿ ಎದೆಗೊತ್ತಿಕೊಳ್ಳಲು ಕಂಫರ್ಟ್‌ ಆಗುವ ಕಾರಣ ಕುಳ್ಳಿ ಹುಡುಗಿಯರು ಹೆಚ್ಚು ಇಷ್ಟವಾಗುತ್ತಾರಂತೆ.

ಕುಳ್ಳಗೆ ಅಥವಾ ಎತ್ತರ ಕಡಿಮೆಯಿರುವ ಕಾರಣ ಈ ಹುಡುಗಿಯರು ತಮ್ಮ ನಿಜವಾದ ವಯಸ್ಸಿಗಿಂತ ಚಿಕ್ಕವರಂತೆ ಕಾಣಿಸುತ್ತಾರೆ. ಈ ಕಾರಣದಿಂದಲೇ ಹುಡುಗರು ಈ ಕುಳ್ಳಿ ಹುಡುಗಿಯರತ್ತ ಆಕರ್ಷಿಸುತ್ತಾರಂತೆ.

ಕೆಲವು ಕುಬ್ಜ ಹುಡುಗಿಯರು ಸಾಕಷ್ಟು ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ. ತಮ್ಮ ಚುರುಕಾದ ಗುಣದಿಂದ ಎಲ್ಲರ ಗಮನ ಸೆಳೆಯುತ್ತಾರೆ. ಆತ್ಮವಿಶ್ವಾಸವು ಹೆಚ್ಚಿರುವ ಕಾರಣ ಎಲ್ಲಾ ಕೆಲಸ ಕಾರ್ಯಗಳನ್ನು ಅಚ್ಚು ಕಟ್ಟಾಗಿ ಮಾಡಿ ಮುಗಿಸುತ್ತಾರೆ. ಈ ಗುಣದಿಂದಲೇ ಕುಬ್ಜ ಹುಡುಗಿಯರು ಹುಡುಗರಿಗೆ ಇಷ್ಟವಾಗುವುದೇ ಹೆಚ್ಚು ಎನ್ನಬಹುದು.

ಎತ್ತರವಿರುವ ಹುಡುಗಿಯರಿಗೆ ಹೋಲಿಸಿದರೆ ಕುಳ್ಳಗೆ ಇರುವ ಹುಡುಗಿಯರು ಪ್ರೀತಿಯ ವಿಷಯದಲ್ಲಿ ಹಾಗೂ ಸಂಬಂಧದಲ್ಲಿ ಹೆಚ್ಚು ಗಂಭೀರವಾಗಿರುತ್ತಾರೆ. ಹಾಗೂ ತನ್ನ ಪ್ರೇಮಿಯನ್ನು ಹೆಚ್ಚು ಕಾಳಜಿ ವಹಿಸುತ್ತಾರೆ. ಈ ಗುಣವೇ ಪುರುಷರು ಈ ಹುಡುಗಿಯರತ್ತ ಆಕರ್ಷಿತರಾಗುವಂತೆ ಮಾಡುತ್ತದೆ

TAGGED:Relationship: Why do young men like such girls? A surprising secret revealed by scientists
Share This Article
Facebook Twitter Copy Link Print
Previous Article ರಾತ್ರಿಯಲ್ಲಿ ತಿನ್ನಲು ಉತ್ತಮ ಸಮಯ ಯಾವುದು ಎಂದು ನಿಮಗೆ ತಿಳಿದಿದೆಯೇ?
Next Article 4 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಆರ್‌ಐ..mangalore

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?