Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rear incident ವಿಡಿಯೋ ನೋಡಿ 9 ವರ್ಷದ ಬಾಲಕನಿಂದ 3 ವರ್ಷದ ಮಗು ಮೇಲೆ ಲೈಂ*ಗಿಕ ದೌರ್ಜನ್ಯ
ದೇಶ

Rear incident ವಿಡಿಯೋ ನೋಡಿ 9 ವರ್ಷದ ಬಾಲಕನಿಂದ 3 ವರ್ಷದ ಮಗು ಮೇಲೆ ಲೈಂ*ಗಿಕ ದೌರ್ಜನ್ಯ

Share
1 Min Read
SHARE

newsics.com

ಮುಂಬೈ: ಮೊಬೈಲ್ನಲ್ಲಿ ವಿಡಿಯೋ ನೋಡುತ್ತಿದ್ದ 9 ವರ್ಷದ ಬಾಲಕ ಅದರಲ್ಲಿ ಬರುವ ವಿಡಿಯೋಗಳಿಂದ ಪ್ರಭಾವಿತನಾಗಿ 3 ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ಮಹಾರಾಷ್ಟ್ರದ ಪುಣೆಯಲ್ಲಿ ಈ ಭಯಾನಕ ಘಟನೆ ನಡೆದಿದೆ.

ಪುಣೆಯಲ್ಲಿ ಒಂದೇ ಏರಿಯಾದಲ್ಲಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದ ಹುಡುಗ ಮತ್ತು ಮಗುವಿನ ಕುಟುಂಬಗಳು ಆಪ್ತ ಸಂಬಂಧ ಹೊಂದಿದ್ದವು. ಎರಡೂ ಮನೆಯವರು ಪರಸ್ಪರರ ಮನೆಗೆ ಬಂದು ಹೋಗಿ ಮಾಡುತ್ತಿದ್ದರು.

ಹೆಣ್ಣು ಮಗು ತನ್ನ ಮನೆಯ ಬಳಿ ಒಬ್ಬಳೇ ಇದ್ದಾಗ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆ ತನ್ನ ತಾಯಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ. ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದು, 3ನೇ ತರಗತಿಯ ಬಾಲಕನ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆಗೆ ಸಂಬಂಧಿಸಿದ ಕೇಸ್ ದಾಖಲಿಸಲಾಗಿದೆ.

ಈ ಆರೋಪದ ಮೇಲೆ 9 ವರ್ಷದ ಬಾಲಕನನ್ನು ಪುಣೆಯ ಕೊಂಡ್ವಾ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಬಾಲಕನನ್ನು ಜುವೆನೈಲ್ ಜಸ್ಟೀಸ್ ಬೋರ್ಡ್ (ಜೆಜೆಬಿ) ಮುಂದೆ ಹಾಜರುಪಡಿಸಿದ್ದು, ಕೋರ್ಟ್ ಅವನಿಗೆ ಜಾಮೀನು ನೀಡಿತು. ಆತನನ್ನು ಅವನ ಹೆತ್ತವರ ಜತೆ ಕಳುಹಿಸಲಾಗಿದೆ.

Relationship ಹೆಂಡತಿಯರು ತಮ್ಮ ಗಂಡನಿಂದ ನಿಜವಾಗಿಯೂ ಏನು ಬಯಸುತ್ತಾರೆ?

TAGGED:Watch the video of a 9-year-old boy se*xually assaulting a 3-year-old child
Share This Article
Facebook Twitter Copy Link Print
Previous Article Relationship ಹೆಂಡತಿಯರು ತಮ್ಮ ಗಂಡನಿಂದ ನಿಜವಾಗಿಯೂ ಏನು ಬಯಸುತ್ತಾರೆ?
Next Article ಸಿಟಿ Ravi ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?