Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > City Ravi complaint against Hebbalkar, ಕೊಲೆಗೆ ಸಂಚು: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಪ್ರತಿ ದೂರು
ಕರ್ನಾಟಕಪ್ರಮುಖ

City Ravi complaint against Hebbalkar, ಕೊಲೆಗೆ ಸಂಚು: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಪ್ರತಿ ದೂರು

Share
1 Min Read
SHARE

newsics.com

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ ತಮ್ಮ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಕೊಲೆಗೆ ಸಂಚು ಹೂಡಲಾಗಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಜತೆಗೆ, ಪ್ರತಿ ದೂರು ಕೂಡ ನೀಡಿದ್ದಾರೆ.

ಇನ್ನು ಖಾನಾಪುರ ಠಾಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಕೂಡ ಪ್ರತಿದೂರು ದಾಖಲಿಸಿದ್ದಾರೆ. ಖಾನಾಪುರ ಠಾಣೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ಕಾನೂನು ಸುವ್ಯವಸ್ಥೆ ಕಾರಣ ಪೊಲೀಸರು ಸಿಟಿ ರವಿಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಮುಂದಾದರು. ಈ ವೇಳೆಯೂ ಭಾರಿ ಹೈಡ್ರಾಮವೇ ನಡೆಯಿತು. ಬಿಜೆಪಿ ನಾಯಕರು ಏಕಾಏಕಿ ಮುಗಿಬಿದ್ದರು. ಇದರಿಂದ ಭಾರಿ ತಳ್ಳಾಟ, ನೂಕಾಟವೇ ನಡೆಯಿತು.

ಪೊಲೀಸರ ವರ್ತನೆ ವಿರುದ್ಧ ಆಕ್ರೋಶ ಹೊರಹಾಕಿದ ಸಿಟಿ ರವಿ ನನ್ನ ಕೊಲೆಗೆ ಸಂಚು ನಡೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಗುರುವಾರ ರಾತ್ರಿ ಬಿಗಿಭದ್ರತೆಯಲ್ಲಿ ಸಿಟಿ ರವಿಯನ್ನು ಖಾನಾಪುರ ಠಾಣೆಯಿಂದ ಬೆಂಗಳೂರಿಗೆ ಬಿಗಿಭದ್ರತೆಯಲ್ಲಿ ಕರೆತರಲಾಗುತ್ತಿದೆ. ಇಂದು ಸಂಜೆಯೊಳಗೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್‌ಗೆ ಸಿ‌ಟಿ‌ ರವಿಯನ್ನು ಪೊಲೀಸರು ಹಾಜರುಪಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

TAGGED:Conspiracy to murder: City Ravi counter complaint against Hebbalkar
Share This Article
Facebook Twitter Copy Link Print
Previous Article Mandya sahitya sammelana ಸಕ್ಕರೆ ನಾಡಲ್ಲಿ ನುಡಿಜಾತ್ರೆ: ಕೊನೆ ಕ್ಷಣದವರೆಗೂ ಸಿದ್ಧತೆ ಕಸರತ್ತು
Next Article MLA CT Ravi injured ಖಾನಾಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಸಿ.ಟಿ. ರವಿ ತಲೆಗೆ ಪೆಟ್ಟು, ಮಧ್ಯರಾತ್ರಿ ನಡುರಸ್ತೆಯಲ್ಲೇ ಪ್ರತಿಭಟನೆ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?