Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Basavaraja Horatti Clarification ಸಿ.ಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ
ಕರ್ನಾಟಕಪ್ರಮುಖ

Basavaraja Horatti Clarification ಸಿ.ಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ

Share
1 Min Read
SHARE

newsics.com

ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ‌. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ನೀಡಿದೆ. ಈ ರೀತಿ ಆಗಿರುವುದು ಮೊದಲ ಸಲ. 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನಸತ್ತೆ ಎಂದು ಅಸಮಾಧಾನ ಹೊರಹಾಕಿದರು.

TAGGED:C.T Ravi The word used by C.T Ravi is not recorded: Chairman Basavaraja Horatti Clarification
Share This Article
Facebook Twitter Copy Link Print
Previous Article house leased to 12 people ಒಂದೇ ಮನೆ 12 ಜನಕ್ಕೆ ಲೀಸ್‌: ಏನಿದು ಕೋಟಿ ವಂಚನೆ?
Next Article Health Tips ಪುರುಷರ ಲೈಂಗಿಕ ಸಮಸ್ಯೆಗೆ ಈ ಎಣ್ಣೆ ಬಳಸಿದ್ರೆ ತಕ್ಷಣ ಒಳ್ಳೆಯ ರಿಸಲ್ಟ್ ಸಿಗುತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?