Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C.T Ravi ಬೆಳಗಾವಿ ಕೋರ್ಟ್ ಮಹತ್ವದ ಆದೇಶ: ಸಿಟಿ ರವಿ ಕೇಸ್ ಬೆಂಗಳೂರಿಗೆ ಶಿಫ್ಟ್
ಕರ್ನಾಟಕಪ್ರಮುಖ

C.T Ravi ಬೆಳಗಾವಿ ಕೋರ್ಟ್ ಮಹತ್ವದ ಆದೇಶ: ಸಿಟಿ ರವಿ ಕೇಸ್ ಬೆಂಗಳೂರಿಗೆ ಶಿಫ್ಟ್

Share
1 Min Read
SHARE

newsics.com

ಬೆಳಗಾವಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಮತ್ತೊಂದೆಡೆ ಬೆಳಗಾವಿ ಕೋರ್ಟ್, ಸಿಟಿ ರವಿ ಅವರನ್ಜು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಹೌದು, ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ನಿಂದನೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಕೇಸನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಶುಕ್ರವಾರ (ಡಿ.20) ಬೆಳಗ್ಗೆ ಐದನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಸಿ.ಟಿ ರವಿ ಅವರ ಹೇಳಿಕೆ ಪಡೆದುಕೊಂಡು ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದ್ದರು.

ಇದೀಗ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಬೆಳಗಾವಿ ಜೆ.ಎಂ.ಎಫ್.ಸಿ ನ್ಯಾಯಾಲಯ ಹೇಳಿತು.

ತಕ್ಷಣವೇ ಸಿ.ಟಿ.ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಕೋರ್ಟ್ ಆದೇಶಿಸಿದೆ.

TAGGED:C.T Ravi Belgaum Court Important Order: City Ravi Case Shifted to Bangalore
Share This Article
Facebook Twitter Copy Link Print
Previous Article Actor Darshan ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ಗೆ ಮತ್ತೊಂದು ಬಿಗ್ ರಿಲೀಫ್; ಮೈಸೂರಿಗೆ ಪ್ರಯಾಣ
Next Article CT Ravi case ತಕ್ಷಣ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ, ದಾವಣಗೆರೆಯಲ್ಲಿ ಬಿಡುಗಡೆ ಮಾಡಿದ ಪೊಲೀಸರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?