Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪತಿಯ ಬದಲಿಗೆ ದಾನಿಯ ವೀರ್ಯದಿಂದ ಮಹಿಳೆಗೆ ಗರ್ಭಧಾರಣೆ
ವಿದೇಶವೈರಲ್

ಪತಿಯ ಬದಲಿಗೆ ದಾನಿಯ ವೀರ್ಯದಿಂದ ಮಹಿಳೆಗೆ ಗರ್ಭಧಾರಣೆ

Share
1 Min Read
SHARE

newsics.com

ಫರ್ಟಿಲಿಟಿ ಸ್ಪೆಷಲಿಸ್ಟ್‌ ಡಾಕ್ಟರ್‌ ಮಹಿಳೆಯೊಬ್ಬರಿಗೆ ಆಕೆಯ ಪತಿಯ ವೀರ್ಯದ ಬದಲಿಗೆ ಬೇರೊಬ್ಬ ವ್ಯಕ್ತಿಯ ವೀರ್ಯದಿಂದ ಗರ್ಭಧಾರಣೆ ಮಾಡಿಸಿ ಸಿಕ್ಕಿಬಿದ್ದಿದ್ದಾರೆ.

ವೈದ್ಯರ ಈ ಮೋಸದಾಟವನ್ನು ತಿಳಿದು ಶಾಕ್‌ ಆದ ದಂಪತಿ ಡಾಕ್ಟರ್‌ ವಿರುದ್ಧ ʼಮೆಡಿಕಲ್‌ ರೇಪ್‌ʼ ಮೊಕದ್ದಮೆಯನ್ನು ಹೂಡಿ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ.

ಜೇನ್‌ ಮತ್ತು ಜಾನ್‌ ರೋ ದಂಪತಿಗೆ ಸ್ವಾಭಾವಿಕವಾಗಿ ಗರ್ಭ ಧರಿಸಲು ಸಾಧ್ಯವಾಗದೆ 1983 ರಲ್ಲಿ ಲಾಸ್‌ ಏಂಜಲೀಸ್‌ನ ಫರ್ಟಿಲಿಟಿ ಇನ್ಸ್ಟಿಟ್ಯೂಟ್‌ನ ಡಾ. ಹಾಲ್.‌ ಸಿ. ಡ್ಯಾನ್ಜರ್‌ ಅವರ ಮೊರೆ ಹೋಗುತ್ತಾರೆ. ಅಲ್ಲಿ ಕೃತಕ ಗರ್ಭಧಾರಣೆಯ ಮೂಲಕ 1984 ರ ಏಪ್ರಿಲ್‌ ತಿಂಗಳಲ್ಲಿ ಅವಳಿ ಮಕ್ಕಳಿಗೆ ಜನ್ಮವನ್ನು ನೀಡುತ್ತಾರೆ. ಆದ್ರೆ ಆ ಎರಡೂ ಮಗು ಕೂಡಾ ಬದುಕುಳಿಯಲಿಲ್ಲ. ನಂತರ ಅವರು ಇನ್ನೊಂದು ಬಾರಿ ಕೃತಕ ಗರ್ಭಧಾರಣೆಯ ಮೂಲಕ 1986 ರಲ್ಲಿ ಆರೋಗ್ಯವಂತ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡುತ್ತಾರೆ.

ಅವಳಿ ಮಕ್ಕಳಿಗೆ ಡಿಎನ್‌ಎ ಟೆಸ್ಟ್‌ ಮಾಡಿಸಿದ್ದು, ಈ ಟೆಸ್ಟ್‌ ರಿಪೋರ್ಟ್‌ ನೋಡಿ ದಂಪತಿಗಳು ಶಾಕ್‌ ಆಗಿದ್ದಾರೆ. ಆ ರಿಪೋರ್ಟ್‌ ಅಲ್ಲಿ ಮಕ್ಕಳು ತಾಯಿಯೊಂದಿಗೆ ಜೈವಿಕ ಸಂಬಂಧ ಹೊಂದಿವೆ ಆದರೆ ತಂದೆಯೊಂದಿಗೆ ಜೈವಿಕ ಸಂಬಂಧ ಹೊಂದಿಲ್ಲ. ಈ ಮಕ್ಕಳ ತಂದೆಯ ಡಿಎನ್‌ಎ 50% ನಷ್ಟು ಅಶ್ಕೆನಾಜಿ ಯಹೂದಿ ಡಿಎನ್‌ಎ ಯನ್ನು ಹೋಳುತ್ತದೆಯೇ ವಿನಃ ಗ್ರೀಕ್‌ ಮೂಲದ ಜಾನ್‌ನೊಂದಿಗೆ ಹೊಂದಿಲ್ಲ ಎಂಬುದು ತಿಳಿದು ಬಂದಿದೆ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದ್ದು, ಬೇರೊಬ್ಬ ವ್ಯಕ್ತಿಯ ವೀರ್ಯದಿಂದ ಗರ್ಭಧಾರಣೆ ಮಾಡಿಸಿದ ಡಾಕ್ಟರ್‌ ವಿರುದ್ಧ ದಂಪತಿಗಳಿಬ್ಬರು ಮೆಡಿಕಲ್‌ ರೇಪ್‌ ಮೊಕದ್ದಮೆ ಹೂಡಿದ್ದಾರೆ.

Share This Article
Facebook Twitter Copy Link Print
Previous Article CT Ravi case ತಕ್ಷಣ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ, ದಾವಣಗೆರೆಯಲ್ಲಿ ಬಿಡುಗಡೆ ಮಾಡಿದ ಪೊಲೀಸರು
Next Article Life style ನಿಮ್ಮ ಹೆಬ್ಬೆರಳು ಏನು ಹೇಳುತ್ತದೆ? ನಿಮ್ಮ ವ್ಯಕ್ತಿತ್ವವನ್ನು ಈ ರೀತಿ ತಿಳಿದುಕೊಳ್ಳಬಹುದು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?