Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸತ್ಯಕ್ಕೆ ಜಯ ಸಿಕ್ಕಿದೆ, ಪೊಲೀಸರು ಟೆರರಿಸ್ಟ್ ರೀತಿ ನಡೆಸಿಕೊಂಡ್ರು: ಸಿ.ಟಿ. ರವಿ
ಕರ್ನಾಟಕಕರ್ನಾಟಕ

ಸತ್ಯಕ್ಕೆ ಜಯ ಸಿಕ್ಕಿದೆ, ಪೊಲೀಸರು ಟೆರರಿಸ್ಟ್ ರೀತಿ ನಡೆಸಿಕೊಂಡ್ರು: ಸಿ.ಟಿ. ರವಿ

Share
1 Min Read
SHARE

newsics.com

ಬೆಂಗಳೂರು: ಸತ್ಯಮೇವ ಜಯತೆ.. ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಸಂತಸ ವ್ಯಕ್ತಪಡಿಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂದು ಸಿ.ಟಿ.ರವಿ ಅವರನ್ನು ಗುರುವಾರ ಬಂಧಿಸಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್‌, ಆರೋಪಿಗೆ ಜಾಮೀನು ನೀಡಿದೆ. ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

ಹೈಕೋರ್ಟ್‌ನಿಂದ ಬಿಡುಗಡೆಗೆ ಆದೇಶ ಹೊರಡಿಸಿದ ಬೆನ್ನಲ್ಲೇ ‘ಪಬ್ಲಿಕ್‌ ಟಿವಿ’ ಜೊತೆ ಮಾತನಾಡಿದ ಅವರು, ನಾವೇನು ಮಾತನಾಡಿದ್ವಿ ಮತ್ತು ಅವರೇನು ಮಾತನಾಡಿದ್ರು ಎನ್ನುವುದಕ್ಕೆ ಕಸ್ಟೋಡಿಯನ್‌ ನಮ್ಮ ಪರಿಷತ್‌ನ ಸಭಾಪತಿಗಳು. ಸಭಾಪತಿಗಳೇ ರೂಲಿಂಗ್‌ ಕೊಟ್ಟರು. ಅದಾದ ಬಳಿಕವೂ ಅವರು ಸದನದಲ್ಲಿ ಯಾವ ರೀತಿ ನಡೆದುಕೊಂಡರು ಎಂಬುದನ್ನು ನೋಡಿದ್ದೀರಿ. ಹಲ್ಲೆಗೆ ಪ್ರಯತ್ನಿಸಿದರು. ನಿನ್ನೆ ರಾತ್ರಿಯಿಡೀ ನಮ್ಮ ಮೇಲೆ ದೌರ್ಜನ್ಯ ಎಸಗಿದರು.ಪೊಲೀಸರೂ ಟೆರರಿಸ್ಟ್ ರೀತಿ‌ ನಡೆಸಿಕೊಂಡರು ಎಂದು ಬೇಸರ ವ್ಯಕ್ತಪಡಿಸಿದರು.

CT Ravi case ತಕ್ಷಣ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ, ದಾವಣಗೆರೆಯಲ್ಲಿ ಬಿಡುಗಡೆ ಮಾಡಿದ ಪೊಲೀಸರು

Share This Article
Facebook Twitter Copy Link Print
Previous Article Life style ನಿಮ್ಮ ಹೆಬ್ಬೆರಳು ಏನು ಹೇಳುತ್ತದೆ? ನಿಮ್ಮ ವ್ಯಕ್ತಿತ್ವವನ್ನು ಈ ರೀತಿ ತಿಳಿದುಕೊಳ್ಳಬಹುದು
Next Article Love marriage ಚಿತ್ರದುರ್ಗದ ಯುವಕನನ್ನು ಮದುವೆಯಾಗಿ ಕನ್ನಡ ಕಲಿಯುತ್ತಿದ್ದಾಳೆ ಅಮೆರಿಕ ಹುಡುಗಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?