Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C T Ravi ನಾಳೆ ಸಿಟಿ ರವಿ ವಿರುದ್ಧ ಪ್ರತಿಭಟನೆಗೆ ಕರೆ ಕೊಟ್ಟ ಹೆಬ್ಬಾಳ್ಕರ್ ಬೆಂಬಲಿಗರು
ಕರ್ನಾಟಕಪ್ರಮುಖ

C T Ravi ನಾಳೆ ಸಿಟಿ ರವಿ ವಿರುದ್ಧ ಪ್ರತಿಭಟನೆಗೆ ಕರೆ ಕೊಟ್ಟ ಹೆಬ್ಬಾಳ್ಕರ್ ಬೆಂಬಲಿಗರು

Share
1 Min Read
SHARE

newsics.com

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅನ್ನು ಹೈಕೋರ್ಟ್ ಬಿಡುಗಡೆ ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ರವಿ ಬಿಡುಗಡೆಗೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಆದರೆ, ನಾಳೆ ಬೆಳಗಾವಿಯಲ್ಲಿ ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಎಂಎಲ್ಸಿ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆ ಬೆಳಗಾವಿಯಲ್ಲಿ ನಾಳೆ ಬೆಳಗ್ಗೆ 11ಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸಿಪಿಎಡ್ ಮೈದಾನದಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ನಡೆಯಲಿದೆ. ಅಲ್ಲದೇ ಎಂಎಲ್ಸಿ ಸ್ಥಾನದಿಂದ ಸಿ.ಟಿ.ರವಿ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಇನ್ನು ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ಹಿನ್ನೆಲೆ ಎಲ್ಲೆಡೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯ ಸಿ.ಟಿ.ರವಿ ಮನೆ ಮುಂದೆ ಕಾರ್ಯಕರ್ತರಿಂದ ಸಂಭ್ರಮಸಲಾಗಿದ್ದು, ಸಿ.ಟಿ.ರವಿ ಸೋದರಿ ಮತ್ತು ಮಗ ಭಾಗಿ ಆಗಿದ್ದಾರೆ.

TAGGED:Hebbalkar's supporters have called for a protest against C T Ravi tomorrow
Share This Article
Facebook Twitter Copy Link Print
Previous Article Love marriage ಚಿತ್ರದುರ್ಗದ ಯುವಕನನ್ನು ಮದುವೆಯಾಗಿ ಕನ್ನಡ ಕಲಿಯುತ್ತಿದ್ದಾಳೆ ಅಮೆರಿಕ ಹುಡುಗಿ!
Next Article Accident : ಖಾಸಗಿ ಬಸ್ ಪಲ್ಟಿ – 5 ಸಾವು, 27 ಮಂದಿ ಗಾಯ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?