Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ
ಕರ್ನಾಟಕಪ್ರಮುಖ

Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ

Share
2 Min Read
SHARE

newsics.com

ಬೆಂಗಳೂರು: ವಿವಿಧ ಕಾರ್ಯಕ್ರಮ ಹಾಗೂ ಯೋಜನೆಗಳ ಮೂಲಕ
ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿರುವ ಸಚಿವ ರಾಮಲಿಂಗಾರೆಡ್ಡಿಯವರ ಕ್ರಮ ಆಸ್ತಿಕ ಸಮುದಾಯದಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಅರ್ಚಕ ಸಮುದಾಯ ಹೇಳಿದೆ.

ಕೆಲ ಸಂಸ್ಥೆಗಳು, ಟ್ರಸ್ಟ್ ಗಳು ಹಾಗೂ ಖಾಸಗಿ ವ್ಯಕ್ತಿಗಳು ರಾಜ್ಯದ ಮುಜರಾಯಿ ದೇವಸ್ಥಾನದ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಸಚಿವ ರಾಮಲಿಂಗಾ ರೆಡ್ಡಿ ಅವರ ಬದ್ಧತೆಯಿಂದ ಈವರೆಗೆ ರಾಜ್ಯದ ವಿವಿಧ ದೇವಸ್ಥಾನಗಳ 10,700 ಎಕರೆ ಜಮೀನನ್ನು ರಕ್ಷಣೆ ಮಾಡಲಾಗಿದೆ. ಒಟ್ಟು 5022 ಆಸ್ತಿಗಳಿಗೆ ಕಂದಾಯ ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಸೃಷ್ಟಿಸಿ, ದೇವಸ್ಥಾನಗಳ ಅಧೀನಕ್ಕೆ ನೀಡಲಾಗಿದೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ 34,564 ದೇವಸ್ಥಾನಗಳ ಪೈಕಿ ಬಹುತೇಕ ದೇವಸ್ಥಾನಗಳಿಗೆ ಸರಕಾರ ಮತ್ತು ದಾನಿಗಳು ನೀಡಿದ ಆಸ್ತಿಯಿದೆ. ಆದರೆ, ಬಹುತೇಕ ದೇವಸ್ಥಾನಗಳ ಆಸ್ತಿ ಖಾಸಗಿ ಪಾಲಾಗಿತ್ತು. ಇದೀಗ ಸರ್ವೆ ನಡೆಸಿ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಆಸ್ತಿಗಳನ್ನು ಮರು ವಶಪಡಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿ 34,166 ಸಿ ದರ್ಜೆಯ ದೇವಸ್ಥಾನಗಳು, 193 ಬಿ ದರ್ಜೆಯ ದೇವಸ್ಥಾನ ಹಾಗೂ 205 ‘ಎ’ ದರ್ಜೆಯ ದೇವಸ್ಥಾನಗಳಿವೆ. ಈ ದೇವಸ್ಥಾನಗಳಿಗೆ ಸರ್ಕಾರದಿಂದ ಹಾಗೂ ದಾನಿಗಳಿಂದ ದಾನದ ರೂಪದಲ್ಲಿ ಬಂದ ಸಾವಿರಾರು ಎಕರೆ ಆಸ್ತಿಯಿದ್ದರೂ ಸೂಕ್ತ ದಾಖಲೆಗಳಿರಲಿಲ್ಲ. ಇದೀಗ ಕಂದಾಯ ಇಲಾಖೆ ಎಲ್ಲ ಆಸ್ತಿಗಳಿಗೆ ದಾಖಲೆ ಒದಗಿಸುವ ಕೆಲಸ ಮಾಡಿದೆ.

ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಂಡ ಪರಿಣಾಮ ವರ್ಷದಲ್ಲಿ 5022 ಆಸ್ತಿಗಳನ್ನು ಇಲಾಖೆಯ ವಶಕ್ಕೆ ಪಡೆಯಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಆ ಪಕ್ಷದಿಂದ ಮಾಡಲು ಆಗದ ಕೆಲಸವನ್ನು ನಾವು ಮಾಡಿದ್ದೇವೆ. ಧರ್ಮ ಬೇರೆ ರಾಜಕೀಯ ಬೇರೆ, ಧರ್ಮ ಭಾವನೆಗೆ ಸಂಬಂಧಿಸಿದ್ದು ಅದರೊಡನೆ ರಾಜಕೀಯ ಬೆರೆಸಿ, ಕಿಚ್ಚು ಹಚ್ಚಿಸುವ ಕೆಲಸವನ್ನು ಇನ್ನಾದರೂ ಬಿಜೆಪಿ ಅವರು ಬಿಡಬೇಕು ಎಂದು ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Karnataka Weather ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

Varthur Prakash ಬೆಂಗಳೂರಿನಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಅರೆಸ್ಟ್

Girl friend swapping business ‘ಸ್ವಿಂಗರ್ಸ್’ ಹೆಸರಲ್ಲಿ ಬೆಂಗಳೂರಲ್ಲಿ ಗರ್ಲ್ ಫ್ರೆಂಡ್ ಸ್ವ್ಯಾಪಿಂಗ್ ದಂಧೆ: ಮೋಜು-ಮಸ್ತಿ ಮಾಡುವ ಹೆಣ್ಮಕ್ಕಳೇ ಹುಷಾರು!

TAGGED:700 acres of God's propertyAction to protect property of Hindu temples: Govt to save 10
Share This Article
Facebook Twitter Copy Link Print
Previous Article Mother-in-law tortured daughter-in-law ಸೊಸೆಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿದ ಅತ್ತೆ-ಮಾವ
Next Article Bangalore accident ಬೆಂಗಳೂರು ಬಳಿ ಭೀಕರ ಸರಣಿ ಅಪಘಾತ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?