Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C T Ravi ಸಿಟಿ ರವಿ ಬಂಧನ ವಿರೋಧಿಸಿ ಪ್ರತಿಭಟಿಸಿದ್ದ ಬಿಜೆಪಿಗರ ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖ

C T Ravi ಸಿಟಿ ರವಿ ಬಂಧನ ವಿರೋಧಿಸಿ ಪ್ರತಿಭಟಿಸಿದ್ದ ಬಿಜೆಪಿಗರ ವಿರುದ್ಧ ಎಫ್ಐಆರ್

Share
0 Min Read
SHARE

newsics.com

ಚಿಕ್ಕಮಗಳೂರು: ಎಂಎಲ್ಸಿ ಸಿ.ಟಿ.ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ, ಯುವ ಮೋರ್ಚಾ‌ ಜಿಲ್ಲಾಧ್ಯಕ್ಷ ಸಂತೋಷ್ ಸೇರಿ ಹಲವರ ವಿರುದ್ಧ ಬಸವನಹಳ್ಳಿ ಠಾಣೆಯಲ್ಲಿ ಐದು, ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಕೇಸ್ ದಾಖಲಾಗಿವೆ.

ಅನುಮತಿ ಇಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದು, ಬೈಕ್, ಟೈರ್‌ ಸುಟ್ಟಿದ್ದು, ಹೆದ್ದಾರಿ ತಡೆ, ಸಾರ್ವಜನಿಕರ ಶಾಂತಿಗೆ ಭಂಗ ಮತ್ತು ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

TAGGED:FIR against the BJP members who protested against the arrest of City Ravi
Share This Article
Facebook Twitter Copy Link Print
Previous Article Bangalore accident ಬೆಂಗಳೂರು ಬಳಿ ಭೀಕರ ಸರಣಿ ಅಪಘಾತ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವು
Next Article Health Tips ನಿಮ್ಮ ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಈ ರೀತಿ ಟ್ರೈ ಮಾಡಿ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?