Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shirish Patel passed away ದೇಶದ ಮೊದಲ ಫ್ಲೈಓವರ್ ಸೃಷ್ಟಿಕರ್ತ ಶಿರೀಷ್ ಪಟೇಲ್ ನಿಧನ
ದೇಶಪ್ರಮುಖ

Shirish Patel passed away ದೇಶದ ಮೊದಲ ಫ್ಲೈಓವರ್ ಸೃಷ್ಟಿಕರ್ತ ಶಿರೀಷ್ ಪಟೇಲ್ ನಿಧನ

Share
1 Min Read
SHARE

newsics.com

ಮುಂಬೈ: ಭಾರತದ ಮೊದಲ ಫ್ಲೈಓವರ್ ಸೃಷ್ಟಿಕರ್ತ ಸಿವಿಲ್ ಇಂಜಿನಿಯರ್ ಶಿರೀಷ್ ಪಟೇಲ್(92) ನಿಧನರಾದರು.

ಶಿರೀಷ್ ಪಟೇಲ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರೊಯಾಗದೆ ಶುಕ್ರವಾರ ಮುಂಬೈನಲ್ಲಿ ನಿಧನರಾದರು.

ದೇಶದ ಪ್ರಪ್ರಥಮ ಫ್ಲೈಓವರ್ ಎಂದೆನಿಸಿರುವ ಮುಂಬೈನ ಕೆಂಪ್ಸ್ ಕಾರ್ನರ್ ಫ್ಲೈಓವರ್‌ನ ನಿರ್ಮಾಣದ ಮೇಲುಸ್ತುವಾರಿಯನ್ನು ಶಿರೀಷ್ ಪಟೇಲ್ ವಹಿಸಿದ್ದರು.

1932ರ ಮಾ. 7ರಂದು ಜನಿಸಿದ್ದ ಅವರು, ಡಿ.20ರಂದು ಕೊನೆಯುಸಿರೆಳೆದರು. ಸಿವಿಲ್ ಇಂಜಿನಿಯರ್ ಆಗಿ ದೇಶದ ಅನೇಕ ಬಹುಮುಖ್ಯ ಕಟ್ಟಡಗಳ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 1965ರಲ್ಲಿ ಮುಂಬೈನಲ್ಲಿ ದೇಶದಲ್ಲೇ ಮೊದಲ ಫ್ಲೈಓವರ್ ಕಟ್ಟುವ ಕೆಲಸ ಆರಂಭವಾದಾಗ ಆ ಜವಾಬ್ದಾರಿಯನ್ನು ಮಹಾರಾಷ್ಟ್ರ ಸರ್ಕಾರ ಇವರ ಹೆಗಲಿಗೆ ಹಾಕಿತ್ತು.

Health Tips ನಿಮ್ಮ ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಈ ರೀತಿ ಟ್ರೈ ಮಾಡಿ

Personality Test ನಿಮ್ಮ ಫೇಸ್ ಹೀಗಿದ್ಯಾ? ಇಂತಹ ಮುಖ ಬಿಚ್ಚಿಡತ್ತೆ ನಿಮ್ಮ ವ್ಯಕ್ತಿತ್ವ!

Bangalore accident ಬೆಂಗಳೂರು ಬಳಿ ಭೀಕರ ಸರಣಿ ಅಪಘಾತ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಸಾವು

TAGGED:passed awayShirish Patelthe creator of the country's first flyover
Share This Article
Facebook Twitter Copy Link Print
Previous Article Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ
Next Article Thief: 1 ಸಾವಿರ ಮಹಿಳೆಯರ ಜಾಕೆಟ್ ಕದ್ದು ಎಸ್ಕೇಪ್ ಆಗಿದ್ದ ಕಳ್ಳನನ್ನ ಹಿಡಿದಿದ್ದೇ ರೋಚಕ!

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?