Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕೋಟಿ ಕೋಟಿ ಪಂಗನಾಮ: ವರ್ತೂರು ಪ್ರಕಾಶ್ ಆಪ್ತೆ ಪೊಲೀಸರ ಅತಿಥಿ… ಸ್ಪಷ್ಟನೆ ನೀಡಿದ ಮಾಜಿ ಸಚಿವರು
ಕರ್ನಾಟಕಕರ್ನಾಟಕ

ಕೋಟಿ ಕೋಟಿ ಪಂಗನಾಮ: ವರ್ತೂರು ಪ್ರಕಾಶ್ ಆಪ್ತೆ ಪೊಲೀಸರ ಅತಿಥಿ… ಸ್ಪಷ್ಟನೆ ನೀಡಿದ ಮಾಜಿ ಸಚಿವರು

Share
1 Min Read
SHARE

newsics.com

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಅಂತ ಹೇಳಿಕೊಂಡು ಓಡಾಡ್ತಾ ಕೋಟಿ, ಕೋಟಿ ವಂಚಿಸಿರೋ ಈ ಲೇಡಿ ಪೊಲೀಸರ ಅತಿಥಿಯಾಗಿದ್ದಾರೆ.

ನಾನು ಶ್ವೇತಾಗೌಡ, ಸಮಾಜ ಸೇವಕಿ, ನಾನು ವರ್ತೂರ್ ಪ್ರಕಾಶ್ ಆಪ್ತೆ. ಸಮಾಜ ಸೇವಕಿ ಅಂತ ಹೇಳ್ಕೊಳ್ತಿದ್ದ ಬಾಗಲಗುಂಟೆ ನಿವಾಸಿ ಶ್ವೇತಾಗೆ ಕೆಲ ದಿನಗಳ ಹಿಂದೆಯಷ್ಟೇ ಅವೆನ್ಯೂ ರಸ್ತೆಯ ನವರತ್ನ ಜ್ಯುವೆಲರ್ಸ್‌ ಮಳಿಗೆಗೆ ಎಂಟ್ರಿ ಕೊಟ್ಟಿದ್ದರು. ಅಲ್ಲಿ ಸುಮಾರು 2.42 ಕೋಟಿ ರೂ ಮೌಲ್ಯದ ಆಭರಣವನ್ನು ಖರೀದಿಸಿದ್ದರು. ಹಣ ಕೇಳಿದ್ದಕ್ಕೆ ಚಿನ್ನದ ವ್ಯಾಪಾರಿಗೆ ಧಮ್ಕಿ ಹಾಕಿದ್ದರಂತೆ. ಬಳಿಕ ನಗರದ ಡಾಲರ್ಸ್‌ ಕಾಲೋನಿಯಲ್ಲಿರೋ ಮಾಜಿ ಸಚಿವ ಹಾಗೂ ಕೋಲಾರ ಜಿಲ್ಲಾ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್‌ ಮನೆ ಅಡ್ರೆಸ್ ಕೊಟ್ಟಿದ್ದರು.

ಚಿನ್ನದ ಬಿಲ್ ಹಣ ಸಿಗದಿದ್ದಾಗ ಅಂಗಡಿ ಮಾಲೀಕ ಸಂಜಯ್‌ ಭಾಷ್ನ, ಕಮರ್ಷಿಯಲ್‌ ಸ್ಟ್ರೀಟ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಎಸಿಪಿ ಗೀತಾ ಆರೋಪಿ ಹಿಂದೆ ಬೀಳ್ತಿದ್ದಂತೆ, ಟೆಂಟ್ ಎತ್ತಿದ ಶ್ವೇತಾಗೌಡ ಮೈಸೂರಿಗೆ ಎಸ್ಕೇಪ್ ಆಗಿದ್ದಾರೆ. ನಂತ್ರ ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಚಿನ್ನ, ಕಾರು ಸೇರಿದಂತೆ ಆಕೆಗೆ ಸಂಬಂಧಿಸಿದ ವಸ್ತುಗಳು ಜಪ್ತಿ ಮಾಡಿದ್ದಾರೆ.

ನಾನು ವರ್ತೂರು ಪ್ರಕಾಶ್ ಆಪ್ತೆ ಅಂತ ಹೇಳಿಕೊಳ್ತಿದ್ದ ಶ್ವೇತ ಯಾರನ್ನೋದು ಅಸಲಿಗೆ ವರ್ತೂರ್ ಪ್ರಕಾಶ್ಗೆ ಗೊತ್ತೇ ಇಲ್ಲವಂತೆ. ಈ ಬಗ್ಗೆ ಖುದ್ದು ಮಾಜಿ ಸಚಿವರು ಸ್ಪಷ್ಟನೆ ನೀಡಿದ್ದಾರೆ.

Share This Article
Facebook Twitter Copy Link Print
Previous Article Friends ಇಂತಹ ಸ್ನೇಹಿತರಿಂದ ದೂರವಿರಬೇಕು..!
Next Article Relationship ಹುಡುಗಿಯರನ್ನು ಇಂಪ್ರೆಸ್ ಮಾಡಲು ಹುಡುಗರು ಹೇಳುವ ಮಾತುಗಳಿವು..!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?