Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > GST Council Meeting ‘ಪಾಪ್ ಕಾರ್ನ್ ಟ್ಯಾಕ್ಸ್’ ನಿರ್ಮಲಾ ಸೀತಾರಾಮನ್ ಹೇರಿದ ವಿಶೇಷ ಟ್ಯಾಕ್ಸ್
ದೇಶ

GST Council Meeting ‘ಪಾಪ್ ಕಾರ್ನ್ ಟ್ಯಾಕ್ಸ್’ ನಿರ್ಮಲಾ ಸೀತಾರಾಮನ್ ಹೇರಿದ ವಿಶೇಷ ಟ್ಯಾಕ್ಸ್

Share
1 Min Read
SHARE

newsics.com

ನವದೆಹಲಿ: 55ನೇ ಜಿಎಸ್‌ಟಿ ಕೌನ್ಸಿಲ್ ಮೀಟಿಂಗ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ರಾಜಸ್ಥಾನದಲ್ಲಿ ಜೈಸ್ಲಮೇರ್ ನಲ್ಲಿ ನಡೆದಿದೆ.

ತೆರಿಗೆ ವಿಚಾರದಲ್ಲಿ ಹಲವು ಬದಲಾವಣೆಯನ್ನು ಮಾಡುವ ನಿರ್ಧಾರವನ್ನು ಈ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಪಾಪ್ ಕಾರ್ನ್ ಟ್ಯಾಕ್ಸ್, ಇಂದಿನ ಸಭೆಯ ವಿಶೇಷವಾಗಿತ್ತು.

55ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಪ್ರಮುಖಾಂಶಗಳಲ್ಲಿಪಾಪ್ ಕಾರ್ನ್ ಟ್ಯಾಕ್ಸ್, ಇಂದಿನ ಸಭೆಯ ವಿಶೇಷವಾಗಿತ್ತು.

ಖಾರ ಮತ್ತು ಉಪ್ಪು ಮಿಶ್ರಿತ ಪಾಪ್ ಕಾರ್ನ್ (ಪ್ಯಾಕ್ ಮಾಡದೇ ಇರುವ, ಬಿಡಿಯಾಗಿ ಮಾರಾಟ) ಮೇಲೆ ಶೇ. 5ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ. ಪ್ಯಾಕ್ ಆಗಿರುವ ಪಾಪ್ ಕಾರ್ನ್ ಮೇಲೆ ಶೇ. 12 ತೆರಿಗೆ ಬೀಳಲಿದೆ. ಮಿಶ್ರಿತ ( caramel-coated) ಪಾಪ್ ಕಾರ್ನ್ ಮೇಲೆ ಶೇ. 18ರಷ್ಟು ತೆರಿಗೆ ಜಡಾಯಿಸಲಾಗಿದೆ.

Share This Article
Facebook Twitter Copy Link Print
Previous Article Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ
Next Article Iphone ದೇವಸ್ಥಾನದ ಹುಂಡಿಗೆ ಬಿತ್ತು ಐಫೋನ್! ಇದೆಲ್ಲ ದೇವರಿಗೆ ಸೇರಿದ್ದು ಎಂದ ದೇವಸ್ಥಾನ ಆಡಳಿತ ಮಂಡಳಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?