Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Iphone ದೇವಸ್ಥಾನದ ಹುಂಡಿಗೆ ಬಿತ್ತು ಐಫೋನ್! ಇದೆಲ್ಲ ದೇವರಿಗೆ ಸೇರಿದ್ದು ಎಂದ ದೇವಸ್ಥಾನ ಆಡಳಿತ ಮಂಡಳಿ
ದೇಶವೈರಲ್

Iphone ದೇವಸ್ಥಾನದ ಹುಂಡಿಗೆ ಬಿತ್ತು ಐಫೋನ್! ಇದೆಲ್ಲ ದೇವರಿಗೆ ಸೇರಿದ್ದು ಎಂದ ದೇವಸ್ಥಾನ ಆಡಳಿತ ಮಂಡಳಿ

Share
1 Min Read
SHARE

newsics.com

ಚೆನ್ನೈ: ತಿರುಪೋರೂರಿನ ಅರುಲ್ಮಿಗು ಕಂದಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹಾಕುತ್ತಿದ್ದಾಗ ದಿನೇಶ್ ಎಂಬುವರ ಐಫೋನ್ ಅಂಗಿ ಜೇಬಿನಿಂದ ಹುಂಡಿಗೆ ಬಿದ್ದಿದೆ.

ಆಕಸ್ಮಿಕವಾಗಿ ದೇವಸ್ಥಾನದ ಹುಂಡಿಗೆ ಬಿದ್ದ ಐಫೋನ್‌ ಅನ್ನು ಹಿಂದಿರುಗಿಸುವಂತೆ ಮನವಿ ಮಾಡಿದಾಗ, ‘ಈಗ ಇದು ದೇವಸ್ಥಾನದ ಆಸ್ತಿ’ ಎಂದು ದೇವಾಲಯದ ಆಡಳಿತ ಮಂಡಳಿ ಉತ್ತರಿಸಿದೆ.

ಫೋನ್ ಮರಳಿ ಕೊಡುವಂತೆ ದಿನೇಶ್ ಪಟ್ಟು ಹಿಡಿದಾಗ, ‘ಹುಂಡಿಗೆ ಬಿದ್ದ ವಸ್ತುವೆಲ್ಲವೂ ದೇವರಿಗೆ ಸೇರಿದ್ದು’ ಎಂದು ಅಧಿಕಾರಿಗಳು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಫೋನ್‌ನಲ್ಲಿದ್ದ ಡೇಟಾ ಹಾಗೂ ಸಿಮ್‌ ಮಾತ್ರ ಹಿಂತಿರುಗಿಸಿದ್ದಾರೆ.

ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ದತ್ತಿ ಸಚಿವ ಪಿ.ಕೆ. ಸೇಕರ್ ಬಾಬು ಅವರ ಗಮನಕ್ಕೆ ಬರುತ್ತಿದ್ದಂತೆ ಪ್ರತಿಕ್ರಿಯಿಸಿ, ‘ಯಾವುದೇ ಕಾಣಿಕೆ/ವಸ್ತು ಉದ್ದೇಶಪೂರ್ವಕವಾಗಿ ಅಥವಾ ಆಕಸ್ಮಿಕವಾಗಿ ದೇವಸ್ಥಾನದ ಹುಂಡಿಗೆ ಬಿದ್ದರೆ ಅದು ದೇವಾಲಯದ ಭಾಗವಾಗುತ್ತದೆ ಎಂದು ಸ್ಪಷ್ಟಪಡಿಸಿದರು.

Share This Article
Facebook Twitter Copy Link Print
Previous Article GST Council Meeting ‘ಪಾಪ್ ಕಾರ್ನ್ ಟ್ಯಾಕ್ಸ್’ ನಿರ್ಮಲಾ ಸೀತಾರಾಮನ್ ಹೇರಿದ ವಿಶೇಷ ಟ್ಯಾಕ್ಸ್
Next Article Relationship ಹುಡುಗಿಯರಿಗೆ ಹೀಗೆ ಮಾಡುವ ಹುಡುಗರೇ ಇಷ್ಟ..!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?