Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Fernao Dias National Highway ಬಸ್ ಟೈರ್ ಸ್ಫೋಟಗೊಂಡು 37 ಮಂದಿ ಬಲಿ
Uncategorized

Fernao Dias National Highway ಬಸ್ ಟೈರ್ ಸ್ಫೋಟಗೊಂಡು 37 ಮಂದಿ ಬಲಿ

Share
1 Min Read
SHARE

newsics.com

ಬ್ರೆಸಿಲಿಯಾ: ಬಸ್ ಟೈರ್ ಸ್ಫೋಟಗೊಂಡ ಪರಿಣಾಮ 37 ಮಂದಿ ಬಲಿ ಸಾವನ್ನಪ್ಪಿರುವ ಘಟನೆ ಬ್ರೆಜಿಲ್ ನ ಮಿನಾಸ್ ಗೆರೈಸ್‌ ಪಟ್ಟಣದ ಬಳಿ ನಡೆದಿದೆ.

ಸಾವ್ ಪಾಲೊದಿಂದ 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಟಿಯೊಫಿಲೊ ಒಟೊನಿ ನಗರದ ಬಳಿ ಅಪಘಾತಕ್ಕೀಡಾಗಿದೆ. 37 ಜನರು ಸಾವನ್ನಪ್ಪಿದ್ದು, 13ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಒಟೋನಿಯ ಟಿಯೋಫಿಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಿನಾಸ್ ಗೆರೈಸ್ ಅಗ್ನಿಶಾಮಕ ಇಲಾಖೆ ದೌಡಾಯಿಸಿದ್ದು, ಕ್ರೇನ್ ಮೂಲಕ ಅವಶೇಷಗಳನ್ನು ಹೊರತೆಗೆದಿದ್ದಾರೆ. ಜೊತೆಗೆ ಇದೇ ವೇಳೆ ಮೂವರು ಪ್ರಯಾಣಿಕರಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಬಸ್ ಟೈರ್ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ

TAGGED:37 killed in Fernao Dias National Highway bus tire explosion
Share This Article
Facebook Twitter Copy Link Print
Previous Article Tourist boat ಟೂರಿಸ್ಟ್ ಬೋಟ್ ಪಲ್ಟಿ – ರೈಡರ್ ಕಣ್ಮರೆ
Next Article Devendra Fadnavis ನೂತನ ಸಚಿವರಿಗೆ ಖಾತೆ ಹಂಚಿಕೆ, ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?