Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಚೈತ್ರಾಗೆ ಗೇಟ್ ಪಾಸ್ ಕೊಟ್ರಾ ಹನುಮಂತ, ಮೋಕ್ಷಿತಾ, ರಜತ್, ಐಶ್ವರ್ಯಾ?
ಪ್ರಮುಖಮನರಂಜನೆ

Bigg Boss Kannada ಚೈತ್ರಾಗೆ ಗೇಟ್ ಪಾಸ್ ಕೊಟ್ರಾ ಹನುಮಂತ, ಮೋಕ್ಷಿತಾ, ರಜತ್, ಐಶ್ವರ್ಯಾ?

Share
1 Min Read
SHARE

newsics.com
ಬಿಗ್ ಬಾಸ್ ಸೀಸನ್ 11 ಮತ್ತೊಂದು ಸೂಪರ್ ಸಂಡೇಗೆ ಸಾಕ್ಷಿಯಾಗುತ್ತಿದೆ. ಆದರೆ ಬಿಗ್ ಬಾಸ್‌ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇವತ್ತು ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ಗಳು ಕಾದಿದೆ. ಹೌದು, ಈಗಾಗಲೇ ನಾಲ್ವರು ಎಲಿಮಿನೇಟ್ ಆಗಿದ್ದು, ಈ ವಾರ ಮನೆಯಿಂದ ಯಾರು ಹೊರಗೆ ಬರ್ತಾರೆ ಅನ್ನೋದು ಸಸ್ಪೆನ್ಸ್ ಆಗಿ ಉಳಿದಿದೆ.
ಸೂಪರ್ ಸಂಡೇ ಶೋನಲ್ಲಿ ಕಿಚ್ಚ ಸುದೀಪ ಅವರು ಮನೆಯ ಸದಸ್ಯರಿಗೆ ಒಂದು ಸ್ಪೆಷಲ್ ಟಾಸ್ಕ್ ನೀಡಿದ್ದಾರೆ. ನಿಮ್ಮ ಪ್ರಕಾರ ಬಿಗ್ ಬಾಸ್ ಮನೆಯಲ್ಲಿ ಇವರ ಇಂಪಾರ್ಟೆನ್ಸ್‌ ಇಲ್ಲ ಎನ್ನುವವರು ಅವರ ಫೋಟೋವನ್ನು ಮೂಟೆಗೆ ಅಂಟಿಸಿ ಕಸದ ಬುಟ್ಟಿಗೆ ಹಾಕಬೇಕು. ಈ ಆಟದಲ್ಲಿ ಬಿಗ್ ಬಾಸ್ ಮನೆಯ ಬಹುತೇಕ ಎಲ್ಲರೂ ಚೈತ್ರಾ ಕುಂದಾಪುರ ಅವರ ಮೇಲೆ ತಿರುಗಿದ್ದಾರೆ.
ಭವ್ಯ, ಮೋಕ್ಷಿತಾ, ರಜತ್, ಐಶ್ವರ್ಯಾ, ಗೌತಮಿ, ಹನುಮಂತ ಎಲ್ಲರೂ ಚೈತ್ರಾ ಕುಂದಾಪುರ ಅವರನ್ನೇ ಕಸದ ಬುಟ್ಟಿಗೆ ಹಾಕಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ಸೂಕ್ತವಾದ ಕಾರಣಗಳನ್ನ ನೀಡಿದ್ದು, ಚೈತ್ರಾ ಅವರ ಕಣ್ಣು ನಿಜಕ್ಕೂ ಕೆಂಪಾಗಿದೆ.

https://www.instagram.com/reel/DD3PQj3iou5/?igsh=MWlxamR0dDZrYXd1aw==

TAGGED:Aishwarya?Gate pass to Chaitra Kotra HanumantaMokshitaRajat
Share This Article
Facebook Twitter Copy Link Print
Previous Article Devendra Fadnavis ನೂತನ ಸಚಿವರಿಗೆ ಖಾತೆ ಹಂಚಿಕೆ, ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ
Next Article Cough Problem ಎದೆಯಲ್ಲಿ ಕಫ ಕಟ್ಟಿದ್ಯಾ? ಈ ರೀತಿ ಮಾಡಿ ತಕ್ಷಣಕ್ಕೆ ನಿವಾರಣೆಯಾಗುತ್ತೆ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?