Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > K.L. Rohit Sharma ಕೆ.ಎಲ್. ರಾಹುಲ್ ಬೆನ್ನಲ್ಲೇ ಅಭ್ಯಾಸದ ವೇಳೆ ಚೆಂಡು ಬಡಿದು ರೋಹಿತ್ ಶರ್ಮಾ ಮೊಣಕಾಲಿಗೆ ಗಾಯ
ಪ್ರಮುಖ

K.L. Rohit Sharma ಕೆ.ಎಲ್. ರಾಹುಲ್ ಬೆನ್ನಲ್ಲೇ ಅಭ್ಯಾಸದ ವೇಳೆ ಚೆಂಡು ಬಡಿದು ರೋಹಿತ್ ಶರ್ಮಾ ಮೊಣಕಾಲಿಗೆ ಗಾಯ

Share
1 Min Read
SHARE

newsics.com
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.
ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಇನ್ನು ನೆಟ್ಸ್ ನಲ್ಲಿ ಅಭ್ಯಾಸ ಮಾಡುವಾಗ ಚೆಂಡು ಬಡಿದು ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕೈಗೆ ಪೆಟ್ಟಾಗಿದೆ. ಅವರಿಗೆ ತಂಡದ ಫಿಸಿಯೋ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕೆ.ಎಲ್. ರಾಹುಲ್ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಬಲಗೈಗೆ ಚೆಂಡು ಬಡಿದು ಅವರು ನೋವು ಅನುಭವಿಸಿದ್ದಾರೆ. ಇದೀಗ ರೋಹಿತ್ ಶರ್ಮಾ ಕುಡ ಗಾಯಗೊಂಡಿದ್ದಾರೆ

TAGGED:K.L. Rohit Sharma injured his knee after being hit by the ball while practicing on Rahul's back
Share This Article
Facebook Twitter Copy Link Print
Previous Article Cough Problem ಎದೆಯಲ್ಲಿ ಕಫ ಕಟ್ಟಿದ್ಯಾ? ಈ ರೀತಿ ಮಾಡಿ ತಕ್ಷಣಕ್ಕೆ ನಿವಾರಣೆಯಾಗುತ್ತೆ
Next Article Health Tips ತಲೆ ದಿಂಬು ಎಷ್ಟು ದಿನಕೊಮ್ಮೆ ಬದಲಾಯಿಸ್ಬೇಕು.? ಇಲ್ಲದಿದ್ರೆ, ಏನಾಗುತ್ತೆ?

Popular Posts

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

You Might Also Like

ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read
ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?