Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಪತ್ನಿಗೆ ಜೀವನಾಂಶ ಕೊಡಲು ಚಿಲ್ಲರೆ ಮೂಟೆ ಹೊತ್ತು ತಂದ ಪತಿ
ವೈರಲ್

Viral video ಪತ್ನಿಗೆ ಜೀವನಾಂಶ ಕೊಡಲು ಚಿಲ್ಲರೆ ಮೂಟೆ ಹೊತ್ತು ತಂದ ಪತಿ

Share
2 Min Read
SHARE

newsics.com

ಇತ್ತೀಚಿಗಂತೂ ಡಿವೋರ್ಸ್‌ ಪ್ರಕರಣಗಳು ತೀರಾ ಹೆಚ್ಚುತ್ತಿದೆ. ಇದೀಗ ಇಲ್ಲೊಂದು ವಿಚ್ಛೇದನ ಪ್ರಕರಣ ಸಖತ್‌ ಸುದ್ದಿಯಾಗುತ್ತಿದ್ದು, ವ್ಯಕ್ತಿಯೊಬ್ಬರು ಪತ್ನಿಗೆ ಜೀವನಾಂಶ ಪಾವತಿಸಲು 80 ಸಾವಿರ ರೂ. ಮೌಲ್ಯದ 1-2 ರೂಪಾಯಿ ನಾಣ್ಯಗಳ ಕಟ್ಟನ್ನು ಕೋರ್ಟ್‌ಗೆ ಹೊತ್ತು ತಂದಿದ್ದಾರೆ.

ನಿಮ್ಮ ಪತ್ನಿಗೆ 2 ಲಕ್ಷ ರೂ. ಜೀವನಾಂಶ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದ್ದು, ಇದಕ್ಕಾಗಿ ಈ ವ್ಯಕ್ತಿ 1 ಮತ್ತು 2 ರೂ. ಚಿಲ್ಲರೆ ಹಣದ ರೂಪದಲ್ಲಿ ಪತ್ನಿಗೆ 80 ಸಾವಿರ ರೂ. ಪರಿಹಾರ ಹಣವನ್ನು ನೀಡಿದ್ದಾರೆ.

ನ್ಯಾಯಾಲಯ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದು, ಇದಕ್ಕಾಗಿ ಈ ವ್ಯಕ್ತಿ 1 ಮತ್ತು 2 ರೂ. ನಾಣ್ಯದ ರೂಪದಲ್ಲಿ ಪತ್ನಿಗೆ 80 ಸಾವಿರ ರೂ. ಪರಿಹಾರ ಹಣವನ್ನು ನೀಡಿದ್ದಾರೆ. ಹೌದು ಆ ವ್ಯಕ್ತಿ 80 ಸಾವಿರ ರೂ. ಮೌಲ್ಯದ 1-2 ರೂಪಾಯಿ ಚಿಲ್ಲರೆ ಹಣದ ಕಟ್ಟನ್ನು ಕೋರ್ಟ್‌ಗೆ ಹೊತ್ತು ತಂದಿದ್ದು, ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ವರದಿ ಪ್ರಕಾರ ಈ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬರು ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡಲು ಸುಮಾರು 80 ಸಾವಿರ ಮೌಲ್ಯದ 1 ಮತ್ತು ಎರಡು ರೂಪಾಯಿ ಚಿಲ್ಲರೆ ಹಣದ ಕಟ್ಟನ್ನು ಕೋರ್ಟ್‌ಗೆ ತಂದಿದ್ದಾರೆ.

ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ 37 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಪತ್ನಿ ಕಳೆದ ವರ್ಷ ಕೊಯಮತ್ತೂರು ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್‌ 2 ಲಕ್ಷ ರೂ. ಜೀವನಾಂಶ ನೀಡಬೇಕೆಂದು ಆ ವ್ಯಕ್ತಿಗೆ ಆದೇಶ ನೀಡಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಪತ್ನಿಗೆ ಪರಿಹಾರ ಹಣ ನೀಡುವ ಸಲುವಾಗಿ ಆ ವ್ಯಕ್ತಿ ಸುಮಾರು 80 ಸಾವಿರ ಮೌಲ್ಯದ 1 ಮತ್ತು ಎರಡು ರೂಪಾಯಿ ನಾಣ್ಯಗಳ 20 ಕಟ್ಟುಗಳನ್ನು ನ್ಯಾಯಾಲಯಕ್ಕೆ ತಂದಿದ್ದಾರೆ. ನಾಣ್ಯಗಳ ರೂಪದಲ್ಲಿಯೇ ವಿಚ್ಛೇದಿತ ಪತ್ನಿಗೆ ಪರಿಹಾರ ಹಣ ನೀಡಿದ್ದು, ಈ ಹಣವನ್ನು ನಗದು ರೂಪದಲ್ಲಿಯೇ ನೀಡಬೇಕು ಎಂದು ಕೋರ್ಟ್‌ ಹೇಳಿದ್ದಕ್ಕೆ ಆ ವ್ಯಕ್ತಿ ಮರುದಿನ ಕರೆನ್ಸಿ ನೋಟು ರೂಪದಲ್ಲಿ ಹಣ ನೀಡಿದ್ದಾರೆ. ಮತ್ತು ಬಾಕಿ ಉಳಿದ 1.2 ಲಕ್ಷ ರೂ ಹಣವನ್ನು ಆದಷ್ಟು ಬೇಗ ಪಾವತಿಸುವಂತೆ ನ್ಯಾಯಾಲಯ ಸೂಚಿಸಿದೆ. ಈ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

https://www.instagram.com/reel/DDyum48Pt_M/?igsh=MXA2dWZ2dXphZDdpNQ==

TAGGED:The husband brought a bag of retail to give maintenance to his wife
Share This Article
Facebook Twitter Copy Link Print
Previous Article Health Tips ಈ ಎಲ್ಲಾ ಡಿಟಾಕ್ಸ್ ಡ್ರಿಂಕ್ಸ್ ಕುಡಿದ್ರೆ ಸಾಕು ಬೊಜ್ಜು ಸುಲಭವಾಗಿ ಕರಗುತ್ತೆ
Next Article Actor allu arjun ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?