Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ
ಕರ್ನಾಟಕಪ್ರಮುಖ

Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ

Share
1 Min Read
SHARE

newsics.com

ಮಂಡ್ಯ: ಕಳೆದ ಮೂರು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಮುಕ್ತಾಯಗೊಂಡಿದೆ.

ಮುಂದಿನ ಸಮ್ಮೇಳನ 66 ವರ್ಷಗಳ ಬಳಿಕ‌ ಬಳ್ಳಾರಿಯಲ್ಲಿ‌ ಮಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ಭಾನುವಾರ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

  • ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ- 2022 ಸಮಗ್ರ ಜಾರಿಗೆ ಒತ್ತಾಯ
  • ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು‌. ಖಾಲಿ ಇರುವ ಶಿಕ್ಚಕರ ಹುದ್ದೆ ಭರ್ತಿ ಮಾಡುವುದು.
  • ಸರೋಜಿನಿ ಮಹಿಷಿ ವರದಿ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಜತೆಗೆ ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್‌ಗಳನ್ನು ಸರ್ಕಾರ ಎದುರಿಸಬೇಕು.
  • ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
  • ರಾಷ್ಟ್ರಕವಿ ಪ್ರಶಸ್ತಿಯನ್ನ ಘೋಷಿಸಬೇಕು.
  • 87ನೇ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕಾರಣವಾದ ಸಚಿವ ಚಲುವರಾಯಸ್ವಾಮಿ ಸೇರಿ ಎಲ್ಲರಿಗೂ ಅಭಿನಂದನೆಗೆ ಮಂಡನೆ.

ಎಲ್ಲಾ ವಿಷಯಗಳನ್ನು ಅನುಮೋದನೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನೊಂದು ವಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಿರ್ಣಯಗಳನ್ನು ಅಂಗೀಕರಿಸುವಂತೆ ಕಸಾಪ ಮನವಿ ಮಾಡಲಿದೆ.
ಮಂಡ್ಯದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ನಾಡು, ನುಡಿಯ ಡಿಂಡಿಮ ಮೊಳಗಿದೆ. ಮೊದಲ ದಿನ ಬರೋಬ್ಬರಿ 2 ಲಕ್ಷ ಜನ ಸೇರಿ ದಾಖಲೆ ಬರೆದಿದ್ದರೆ, ಎರಡು ಮತ್ತು ಮೂರನೇ ದಿನ ಕೂಡ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದರು.

ಶನಿವಾರ 5 ವಿಷಯಗಳ ಕುರಿತು ಪ್ರಧಾನ ವೇದಿಕೆಯಲ್ಲಿ ಕವಿಗೋಷ್ಠಿ ನಡೆಸಲಾಯಿತು. ಸಂಜೆ ಸಮ್ಮೇಳಾನಾಧ್ಯಕ್ಷ ಗೊ.ರು.ಚೆ ಜತೆ ಸಂವಾದ ನಡೆಯಿತು. ರಾತ್ರಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

TAGGED:At the end of the three-day literature conferencesix resolutions were presented including Kannada language development
Share This Article
Facebook Twitter Copy Link Print
Previous Article Big Boss Kannada 11 ಬಿಗ್ ಬಾಸ್ ವೇದಿಕೆಯಲ್ಲಿಂದು ಕಾಣಿಸಿಕೊಳ್ಳಲಿದ್ದಾರೆ ಗೋಲ್ಡ್ ಸುರೇಶ್: ಕಿಚ್ಚ ಏನಂದ್ರು?
Next Article Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್‌

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?