Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್‌
ಕರ್ನಾಟಕಪ್ರಮುಖ

Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್‌

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿದೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದ್ರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1,478 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಾಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್. ಇನ್ನೂ ನಂದಿಗಿರಿಧಾಮದಲ್ಲಿ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2025ನ್ನು ಸ್ವಾಗತೀಸೋಣ ಅಂತ ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ರು. ಆದ್ರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸಿಗೆ ತಣ್ಣೀರು ಎರಚಿದೆ. ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.

ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2025 ಜನವರಿ 1 ರಂದು ಬೆಳಿಗ್ಗೆ 6 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶವನ್ನೂ ಬಂದ್ ಮಾಡಲಾಗಿದೆ. ಇದ್ರಿಂದ ಪ್ರವಾಸೋದ್ಯಮ ಇಲಾಖೆಗೂ ನಿರ್ಬಂಧದ ಬಿಸಿ ಮುಟ್ಟಿದೆ

TAGGED:Nandi Hills Break for New Year celebrations at Nandigiri Dham – Shock for tourists
Share This Article
Facebook Twitter Copy Link Print
Previous Article Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ
Next Article expensive watch ವಿಶ್ವದ ಅತ್ಯಂತ ದುಬಾರಿ ವಾಚ್ ಯಾವುದು ಅಂತ ಗೊತ್ತಾ?

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?