Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > expensive watch ವಿಶ್ವದ ಅತ್ಯಂತ ದುಬಾರಿ ವಾಚ್ ಯಾವುದು ಅಂತ ಗೊತ್ತಾ?
ದೇಶಪ್ರಮುಖ

expensive watch ವಿಶ್ವದ ಅತ್ಯಂತ ದುಬಾರಿ ವಾಚ್ ಯಾವುದು ಅಂತ ಗೊತ್ತಾ?

Share
1 Min Read
SHARE

newsics.comಪ
ವಾಚ್ ಗಳು ಈಗ ಕೇವಲ ಟೈಮ್ ಪೀಸ್ ಆಗಿ ಉಳಿದಕೊಂಡಿಲ್ಲ. ಐಷಾರಾಮಿತನದ ಗುರುತಾಗಿ ಉಳಿದಕೊಂಡಿವೆ. ಈಗ ಅದೇ ರೀತಿ ವಿಶ್ವದ ಅತ್ಯಂತ ದುಬಾರಿ ವಾಚ್ನ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗಳು ಆಗುತ್ತಿವೆ.

ಹೌದು, ಇದರ ಹೆಸರು ಹ್ಯಾಲುಸಿನೇಷನ್ ಡೈಮಂಡ್ ವಾಚ್. ಈ ವಾಚ್ನ ಬೆಲೆ ಕೇಳಿದ್ರೆ ಎಂತವರ ತಲೆಯೂ ಕೂಡ ಒಮ್ಮೆ ಗಿರಽ ಅನ್ನದೇ ಇರಲ್ಲ. ಈ ವಾಚ್ನ ಬೆಲೆ ಬರೋಬ್ಬರಿ 500 ಮಿಲಿಯನ್ ಡಾಲರ್, ಅಂದ್ರೆ ಭಾರತೀಯ ರೂಪಾಯಿಗಳಲ್ಲಿ 466 ಕೋಟಿ ರೂಪಾಯಿ ಎಂದರೆ ನೀವು ನಂಬಲೇಬೇಕು.

ಇದನ್ನು ಅಪ್ಪಟ ವಜ್ರಗಳ ಹರುಳಿನಿಂದಲೇ ತಯಾರಿಸಲಾಗಿದೆ. ಲಾರೆನ್ಸ್ ಗ್ರಾಫ್ ಎಂಬ ಉದ್ಯಮಿ 2014ರಲ್ಲಿ ಈ ಒಂದು ಬಾಸಲ್ವರ್ಲ್ಡ್ಗೆ ಕಾಲಿಟ್ಟಿದ್ದರು. ವಿಶೇಷವಾದದ್ದು ಹಾಗೆ ಅಷ್ಟೇ ಐಶಾರಾಮಿ ಹಾಗೂ ಆಕರ್ಷಕ ವಾಚ್ ಸಿದ್ಧಪಡಿಸುವ ಗುರಿ ಅವರದ್ದಿತ್ತು. ಹೀಗಾಗಿ ಹಲವು ಬಣ್ಣದ ವಜ್ರಗಳಿಂದ ಕೂಡಿದ 110 ಕ್ಯಾರೆಟ್ನ ಈ ವಾಚ್ನ್ನು ಸಿದ್ಧಪಡಿಸಿದ್ದಾರೆ. ಈ ಹ್ಯಾಲುಸಿನೇಷನ್ ವಾಚ್ ಜಗತ್ತಿನಲ್ಲಿ ಅತ್ಯಂತ ವಿರಳವಾದ ಹಾಗೂ ದುಬಾರಿಯಾದ ವಾಚ್ನ ಪಟ್ಟಿಯಲ್ಲಿದೆ. ಹಲವು ಬಣ್ಣಗಳಲ್ಲಿ ಬರುವ ಈ ವಾಚ್ ತಿಳಿ ಗುಲಾಬಿ, ನೀಲಿ, ಹಸಿರು, ಆರೆಂಜ್ ಹಾಗೂ ಹಳದಿ ಬಣ್ಣಗಳಲ್ಲಿ ಈ ವಾಚ್ಗಳನ್ನು ಸಿದ್ಧಪಡಿಸಲಾಗಿದೆ.

ಇನ್ನು ಅನೇಕ ವಿನ್ಯಾಸಗಳಲ್ಲಿಯೂ ಕೂಡ ಈ ವಾಚ್ ಲಭ್ಯವಿದೆ. ಹೃದಯದ ವಿನ್ಯಾಸ, ಪೇರಳೆ ವಿನ್ಯಾಸ ಹೀಗೆ ಒಟ್ಟು ನಾಲ್ಕು ವಿನ್ಯಾಸಗಳಲ್ಲಿ ಇದು ಲಭ್ಯವಿದೆ. ಯುನಿಕ್ ಆಗಿರುವ ಶೇಪ್ ಹಾಗೂ ಕಲರ್ನಲ್ಲಿ ಲಭ್ಯವಿದ್ದು. ನಮ್ಮ ನಿಮ್ಮಂತವರ ಕೈಗೆ ನಿಲುಕದ ಎತ್ತರದಲ್ಲಿ ಇದೆ.

TAGGED:Do you know what is the most expensive watch in the world
Share This Article
Facebook Twitter Copy Link Print
Previous Article Nandi Hills ನಂದಿಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಬ್ರೇಕ್ – ಪ್ರವಾಸಿಗರಿಗೆ ಶಾಕ್‌
Next Article FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?