Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gas cylinder ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ
ಕರ್ನಾಟಕಪ್ರಮುಖ

Gas cylinder ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ

Share
0 Min Read
SHARE

newsics.com

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡ ಘಟನೆ ಹುಬ್ಬಳ್ಳಿಯ ಈಶ್ವರ ದೇವಾಲಯದಲ್ಲಿ ನಡೆದಿದೆ.

ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದಾರೆ.

ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಅದ ಹಿನ್ನಲೆ ಮಲಗಿದ್ದ 9 ಜನ ಅಯ್ಯಪ್ಪಸ್ವಾಮಿಯ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

TAGGED:Gas cylinder explosion in temple: Ayyappa Maladhari injured
Share This Article
Facebook Twitter Copy Link Print
Previous Article ಕೆಲಸ ಹುಡುಕುತ್ತಿರುವ ಹೆಣ್ಮಕ್ಕಳೇ ಹುಷಾರು, ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಲಿಯಾದೀರಿ…
Next Article Actor allu arjun ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?