Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor allu arjun ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್
ಪ್ರಮುಖಮನರಂಜನೆ

Actor allu arjun ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್

Share
1 Min Read
SHARE

newsics.com
ಹೈದರಾಬಾದ್: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಿಲ್ಸ್ ನಿವಾಸದ ಮೇಲೆ ದಾಳಿ ನಡೆಸುತ್ತಿರುವುದನ್ನು ತೋರಿಸುವ ಆಘಾತಕಾರಿ ವೀಡಿಯೊ ಈಗ ವೈರಲ್ ಆಗಿದೆ.

https://x.com/TeluguScribe/status/1870802690059702396?ref_src=twsrc%5Etfw%7Ctwcamp%5Etweetembed%7Ctwterm%5E1870802690059702396%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಕಾರ್ಯಕರ್ತರು ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ವೀಡಿಯೊಗಳು ಸೆರೆಹಿಡಿದಿದೆ. ಭಾನುವಾರ, ಉಸ್ಮಾನಿಯಾ ವಿಶ್ವವಿದ್ಯಾಲಯದ ಸದಸ್ಯರ ಗುಂಪು ಅರ್ಜುನ್ ಅವರ ನಿವಾಸದ ಹೊರಗೆ ಟೊಮೆಟೊ, ಕಲ್ಲುಗಳನ್ನು ಎಸೆದಿತ್ತು.

ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಕಾಲ್ತುಳಿತದಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕಲ್ಲು ತೂರಿ , ಹೂವಿನ ಕುಂಡಗಳನ್ನು ಪುಡಿ ಮಾಡಿ ಆಕ್ರೋಶ ಹೊರ ಹಾಕಿದ್ದರು.ಅಲ್ಲು ಅರ್ಜುನ್ ಮನೆಯ ಮುಂದೆ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಅಲ್ಲು ಅರ್ಜುನ್ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆಕ್ರೋಶಗೊಂಡು ಮನೆಯ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TAGGED:Actor Allu Arjun house stone pelting case: 8 people arrested
Share This Article
Facebook Twitter Copy Link Print
Previous Article Gas cylinder ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ
Next Article Today’s Horoscope Prediction ಶುಭ ದಿನ… ದಿನ ಭವಿಷ್ಯ, 23-12-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?