Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss kannada ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ
ಪ್ರಮುಖಮನರಂಜನೆ

Bigg Boss kannada ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ

Share
1 Min Read
SHARE

newsics.com

ಬಿಗ್ಬಾಸ್ ಸೀಸನ್ 11 ಯಶಸ್ವಿಯಾಗಿ ಸಾಗುತ್ತಿದ್ದು 14ನೇ ವಾರಕ್ಕೆ ಎಂಟ್ರಿಕೊಟ್ಟಿದೆ. ಬಿಗ್ಬಾಸ್ ಕೊನೆ ಹಂತಕ್ಕೆ ಬರುವುದರಿಂದ ಸ್ಪರ್ಧಿಗಳಲ್ಲಿ ಪೈಪೋಟಿ ಹೆಚ್ಚಾಗಿ ನಡೆದಿದೆ. ಒಬ್ಬರ ಮೇಲೆ ಒಬ್ಬರು ಕುದಿಯುತ್ತಿದ್ದು ತಮ್ಮನ್ನು ತಾವು ಎಚ್ಚರಿಸಿಕೊಳ್ಳಬೇಕಿದೆ.

ಬಿಗ್ಬಾಸ್ ಮನೆಯಲ್ಲಿ ಎಚ್ಚೆತ್ತಿಕೊಳ್ಳಿ ಎಂದು ಟಾಸ್ಕ್ ಶುರುವಾಗಿದ್ದು ಸ್ಪರ್ಧಿಗಳ ಮುಖಕ್ಕೆ ಟೀ ಅನ್ನು ಹಾಕಲಾಗಿದೆ. ಇದರಲ್ಲಿ ಕೇವಲ ಐಶ್ವರ್ಯ ಮುಖಕ್ಕೆ ಭವ್ಯ ಮಾತ್ರ ಟೀ ಚೆಲ್ಲಿಲ್ಲ. ಇದೇ ರೀತಿ ಎಚ್ಚೆತ್ತುಕೊಳ್ಳಿ ಎಂದು ಹನುಮಂತು ಮುಖಕ್ಕೆ ಧನರಾಜ್, ಗೌತಮಿ ಮುಖಕ್ಕೆ ರಜತ್, ಚೈತ್ರಾ ಮುಖಕ್ಕೆ ಮಂಜು, ಮಂಜು ಮುಖಕ್ಕೆ ಗೌತಮಿ, ಮೋಕ್ಷಿತಾ ಮುಖಕ್ಕೂ ಚಹಾ ಚೆಲ್ಲಲಾಗಿದೆ. ಅಂದರೆ ಇವರೆಲ್ಲಾ ಮನೆಯಲ್ಲಿ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಲಾಗಿದೆ.

ಇನ್ನು ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ ಅವರು ಎಲಿಮಿನೇಟ್ ಆಗಿದ್ದಾಗಿ ತೋರಿಸಲಾಯಿತು. ಅವರು ಮರಳಿ ಬರಹುದು ಎಂದು ಅನೇಕರು ಹೇಳಿದ್ದರು. ಆದರೆ, ಆ ರೀತಿ ಆಗಿಲ್ಲ ಎನ್ನುತ್ತಿದೆ ಹೊಸ ಪ್ರೋಮೋ. ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಮುಂದೇನು ಎನ್ನುವ ಪ್ರಶ್ನೆ ಫ್ಯಾನ್ಸ್ಗೆ ಮೂಡಿದೆ.

https://www.instagram.com/reel/DD50Cd_hVQ1/?igsh=c2ZyM2s1cGVmcDl2

ಮನೆಯಲ್ಲಿ ಸದಸ್ಯರ ಪೈಕಿ ಎಚ್ಚೆತ್ತುಕೊಳ್ಳಬೇಕಿರುವ ಸದಸ್ಯ ಯಾರು ಎಂದು ಘೋಷಿಸಬೇಕಿದೆ. ಇದು ಬಿಗ್ ಬಾಸ್ ಆರ್ಡರ್ ಆಗಿದೆ. ಈ ಹಿನ್ನೆಲೆಯಲ್ಲಿ ಗೌತಮಿ, ಹನುಮಂತು, ಚೈತ್ರಾ, ಮೋಕ್ಷಿತಾ, ಮಂಜು ಇವರು ಇನ್ನಷ್ಟು ಎಚ್ಚೆತ್ತುಕೊಂಡು ಸ್ಪರ್ಧೆ ಮಾಡಬೇಕಿದೆ. ನೀವು ಟಾಸ್ಕ್ನಲ್ಲಿ ಇನ್ನಷ್ಟು ಸುಧಾರಿಸಿಕೊಳ್ಳಬೇಕು ಎಂದು ಟೀ ಚೆಲ್ಲಲಾಗಿದೆ. ಗೌತಮಿಗೆ ಹೆದರಿಕೊಂಡು ಮಂಜು ಮಾತನಾಡಲ್ಲ ಎನ್ನಲಾಗಿದೆ.

ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯ ನಡುವೆ ಮಾತಿನ ಸಮರ ನಡೆದಿದೆ. ನಿಮ್ಮ ಆಟಗಳಿಗೆ ಈ ವಾರ ನಾನು ಬಲಿಪಶು ಆದೆ ಎಂದು ಚೈತ್ರಾಗೆ, ಐಶ್ವರ್ಯ ಕೋಪದಲ್ಲಿ ಚೀರಿಕೊಂಡು ಹೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ವಾಕ್ಸಮರ ನಡೆದಿದ್ದು ಕಿಚ್ಚು ಬಿದ್ದಂತೆ ಆಗಿದೆ. ನೀನು ಯಾವಳೇ ಎ.. ಅನ್ನೋಕೆ ಎಂದು ಚೈತ್ರಾ ಏಕವಚನದಲ್ಲೇ ಮಾತನಾಡಿದ್ದಾರೆ. ಬಾಯಿ ಮುಚ್ಚೆ ಸಾಕು ಎಂದು ಐಶ್ವರ್ಯ ತಿರುಗೇಟು ಕೊಟ್ಟಿದ್ದಾರೆ.

TAGGED:Really eliminate Aadra Trivikram? Bhavy Gowda spilled tea on Aishwarya's face
Share This Article
Facebook Twitter Copy Link Print
Previous Article Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ
Next Article ಮದುವೆಗೆ ಒಲ್ಲೆ ಎಂದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಪ್ರೇಯಸಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?