Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Plane crash ಅಂಗಡಿಗಳಿಗೆ ಅಪ್ಪಳಿಸಿದ ವಿಮಾನ: 10 ಪ್ರಯಾಣಿಕರು ಸಾವು, 12‌ ಮಂದಿಗೆ ಗಾಯ
ವಿದೇಶ

Plane crash ಅಂಗಡಿಗಳಿಗೆ ಅಪ್ಪಳಿಸಿದ ವಿಮಾನ: 10 ಪ್ರಯಾಣಿಕರು ಸಾವು, 12‌ ಮಂದಿಗೆ ಗಾಯ

Share
1 Min Read
SHARE

newsics.com

ಬ್ರೆಜಿಲ್: ದಕ್ಷಿಣ ಬ್ರೆಜಿಲ್‌ನ ಪ್ರವಾಸಿ ನಗರವಾದ ಗ್ರಾಮಡೊದಲ್ಲಿ 10 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವು ಅಂಗಡಿಗಳಿಗೆ ಅಪ್ಪಳಿಸಿದ್ದು, ಎಲ್ಲಾ 10 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ವೇಳೆ ಹೊತ್ತಿಕೊಂಡ ಬೆಂಕಿಯಲ್ಲಿ ಅನೇಕರು ಗಾಯಗೊಂಡಿದ್ದಾರೆ.

ನಿಯಂತ್ರಣ ಕಳೆದುಕೊಂಡ ವಿಮಾನವು ಹಲವು ಕಟ್ಟಡಗಳಿಗೆ ಡಿಕ್ಕಿ ಹೊಡೆದು ವ್ಯಾಪಕ ಹಾನಿಯನ್ನುಂಟುಮಾಡಿದೆ. ಈ ಘಟನೆಯಲ್ಲಿ 12 ಜನರು ಗಾಯಗೊಂಡಿದ್ದಾರೆ ಎಂದು ಬ್ರೆಜಿಲಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಕಟ್ಟಡಗಳಿಗೆ ಅಪ್ಪಳಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.

ವಿಮಾನವು ಸ್ಥಳೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಈ ಅಪಘಾತ ಸಂಭವಿಸಿದೆ ಎಂದು ರಾಷ್ಟ್ರೀಯ ಸಿವಿಲ್ ಡಿಫೆನ್ಸ್ ಹೇಳಿದೆ. ವಿಮಾನವು ವಸತಿ ಗೃಹಕ್ಕೆ ಅಪ್ಪಳಿಸುವ ಮೊದಲು ಕಟ್ಟಡದ ಚಿಮಣಿಗೆ ಡಿಕ್ಕಿ ಹೊಡೆದು ನಂತರ ಪೀಠೋಪಕರಣ ಅಂಗಡಿಗೆ ಅಪ್ಪಳಿಸಿತು. ವಿಮಾನದಲ್ಲಿ ಯಾರೂ ಬದುಕುಳಿದಿರುವ ಸಾಧ್ಯತೆಗಳಿಲ್ಲ. ಈ ಮೃತಪಟ್ಟವರು ಅಪಘತಾ ಸ್ಥಳದಲ್ಲಿದ್ದವರಾ ಅಥವಾ ವಿಮಾನದಲ್ಲಿದ್ದವರಾ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

https://twitter.com/i/status/1870831044007747862

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ

Actor allu arjun ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್

ಕೆಲಸ ಹುಡುಕುತ್ತಿರುವ ಹೆಣ್ಮಕ್ಕಳೇ ಹುಷಾರು, ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಲಿಯಾದೀರಿ…

TAGGED:12 injuredPlane crashes into shops: 10 passengers killed
Share This Article
Facebook Twitter Copy Link Print
Previous Article ಮದುವೆಗೆ ಒಲ್ಲೆ ಎಂದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಪ್ರೇಯಸಿ
Next Article Health Tips ಹಳದಿ ಹಲ್ಲುಗಳಿಂದ ಮುಜುಗರ ಆಗ್ತಿದ್ಯಾ?: ಫಳಫಳ ಮಿಂಚಲು ಈ ರೀತಿ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?