Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಕಣ್ಣೀರಿನಲ್ಲಿ ಎಷ್ಟು ವಿಧ?: ಅಳು ಬರಲು ಕಾರಣವೇನು? ತಜ್ಞರು ಏನಂತಾರೆ?
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health Tips ಕಣ್ಣೀರಿನಲ್ಲಿ ಎಷ್ಟು ವಿಧ?: ಅಳು ಬರಲು ಕಾರಣವೇನು? ತಜ್ಞರು ಏನಂತಾರೆ?

Share
1 Min Read
SHARE

newsics.com
ಅಳುವುದು ಯಾರಿಗೂ ಇಷ್ಟವಾಗದಿರಬಹುದು, ಆದರೆ ಅದು ಯಾರನ್ನೂ ಬಿಡುವುದಿಲ್ಲ. ದೇಹಕ್ಕೋ, ಮನಸ್ಸಿಗೋ ನೋವಾದಾಗ ಕಣ್ಣೀರು ಬರುತ್ತದೆ. ಕಣ್ಣೀರು ನಮ್ಮ ಮನಸ್ಥಿತಿಗೆ ಸಂಬಂಧಿಸಿದೆ. ಆದರೆ ವಿಜ್ಞಾನಿಗಳು ಕಣ್ಣೀರಿನ ಬಗ್ಗೆ ಅನೇಕ ಆಸಕ್ತಿದಾಯಕ ಸಂಗತಿಗಳನ್ನು ಕಂಡುಹಿಡಿದಿದ್ದಾರೆ.

ಅಂದಹಾಗೆ ಕಣ್ಣೀರಿನಲ್ಲಿ ಬೇರೆ ಬೇರೆ ವಿಧಗಳಿವೆ. ಹೌದು, ಈ ಕಣ್ಣೀರು ಕಣ್ಣುಗಳನ್ನು ನಯಗೊಳಿಸಲು ಮತ್ತು ಧೂಳಿನಿಂದ ರಕ್ಷಿಸಲು ಕೆಲಸ ಮಾಡುತ್ತದೆ. ಇವು ಭಾವನೆಗಳಿಗೆ ಸಂಬಂಧಿಸಿಲ್ಲ. ಆದರೆ, ಆರೋಗ್ಯಕ್ಕೆ ಸಂಬಂಧಿಸಿದೆ. ಹೀಗಾಗಿಯೇ ಈ ಕಣ್ಣೀರು ಧೂಳಿನಿಂದ ಕಣ್ಣನ್ನು ರಕ್ಷಿಸಿ ನಯಗೊಳಿಸುತ್ತದೆ.

ಸಂತೋಷ, ದುಃಖ, ಕೋಪ ಅಥವಾ ಇತರ ಯಾವುದೇ ಭಾವನೆಗಳಿಂದ ಸುರಿಸುವ ಕಣ್ಣೀರನ್ನು ಭಾವನಾತ್ಮಕ ಕಣ್ಣೀರು ಎಂದು ಕರೆಯಲಾಗುತ್ತದೆ. ಇದು ನೇರವಾಗಿ ನಮ್ಮ ಮನಸ್ಸಿಗೆ ಸಂಬಂಧಿಸಿದ್ದಾಗಿದೆ. ಇನ್ನು ಭಾವನಾತ್ಮಕ ಕಣ್ಣೀರಿನ ಬಗ್ಗೆ ವಿಜ್ಞಾನಿಗಳು ಅನೇಕ ಅಧ್ಯಯನಗಳನ್ನು ನಡೆಸಿದ್ದಾರೆ. ಸಂತೋಷದ ಕಣ್ಣೀರು ಮತ್ತು ದುಃಖದ ಕಣ್ಣೀರಿನ ನಡುವೆ ಕೆಲವು ರಾಸಾಯನಿಕ ವ್ಯತ್ಯಾಸಗಳಿವೆ ಎಂದು ಈ ಅಧ್ಯಯನಗಳು ತೋರಿಸಿವೆ. ಅಳುವ ಕಣ್ಣೀರು ಭಾವನಾತ್ಮಕ ಪ್ರತಿಕ್ರಿಯೆಗಳಿಂದಾಗಿ ಬರುತ್ತದೆ. ವಾಸ್ತವವಾಗಿ, ಮಾನವನ ಮೆದುಳಿನಲ್ಲಿ ಹೈಪೋಥಲಾಮಸ್ ಹೊಂದಿರುವ ಲಿಂಬಿಕ್ ವ್ಯವಸ್ಥೆ ಇದೆ. ಈ ಭಾಗವು ನೇರವಾಗಿ ನರವ್ಯೂಹದೊಂದಿಗೆ ಸಂಪರ್ಕದಲ್ಲಿದೆ. ಬೇಸರವಾದಾಗ ಮೆದುಳಿನ ಭಾಗವು ಭಾವನೆಗಳನ್ನು ನಿಯಂತ್ರಿಸುವ ಮೆದುಳಿನ ಭಾಗದಿಂದ ಸಂಕೇತಗಳನ್ನು ಪಡೆಯುತ್ತದೆ.

ನಾವು ಸುರಿಸುವ ಕಣ್ಣೀರಿನ ಆಧಾರದ ಮೇಲೆ ಒಬ್ಬರ ಭಾವನೆಗಳನ್ನು ನಿಖರವಾಗಿ ನಿರ್ಧರಿಸುವುದು ಕಷ್ಟ. ಅಳುವುದು ಅನೇಕ ಪ್ರಯೋಜನಗಳನ್ನು ಹೊಂದಿದೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ನೀವು ಅಳುವಾಗ, ನಿಮ್ಮ ದೇಹದಿಂದ ವಿಷ ವಸ್ತುಗಳು ಹೊರಬರುತ್ತವೆ. ಸ್ವಲ್ಪ ಹೊತ್ತು ಅಳುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ನೀವು ಒತ್ತಡರಹಿತ ಮನಸ್ಥಿತಿ ಅನುಭವಿಸಬಹುದು.

TAGGED:Human feelings can be known in tears! Do you know how many types of tears there are?
Share This Article
Facebook Twitter Copy Link Print
Previous Article Health Tips ಹಳದಿ ಹಲ್ಲುಗಳಿಂದ ಮುಜುಗರ ಆಗ್ತಿದ್ಯಾ?: ಫಳಫಳ ಮಿಂಚಲು ಈ ರೀತಿ ಮಾಡಿ
Next Article Sriram Krishnan ವೈಟ್ ಹೌಸ್ AI ವಿಭಾಗದ ನೀತಿ ಸಲಹೆಗಾರನಾಗಿ ಭಾರತ ಮೂಲದ ಶ್ರೀರಾಮ್‌ ಕೃಷ್ಣನ್ ನೇಮಕ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?