Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Footpath ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ ಹರಿದು ಮೂವರು ಸಾವು: ಟ್ರಕ್ ಚಾಲಕ ಅರೆಸ್ಟ್
ದೇಶಪ್ರಮುಖ

Footpath ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ ಹರಿದು ಮೂವರು ಸಾವು: ಟ್ರಕ್ ಚಾಲಕ ಅರೆಸ್ಟ್

Share
1 Min Read
SHARE

newsics.com

ಪುಣೆ: ಕುಡಿದ ಮತ್ತಿನಲ್ಲಿ ಚಾಲಕ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪುಣೆಯಲ್ಲಿ ನಡೆದಿದೆ.
6 ಮಂದಿ ಗಂಭಿರ ಗಾಯಗೊಂಡಿದ್ದಾರೆ. ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಸಾಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾಸೂನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರು ಹಾಗೂ ಗಾಯಾಳುಗಳೆಲ್ಲರೂ ಅಮರಾವತಿ ನಿವಾಸಿಗಳಾಗಿದ್ದು, ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಪುಣೆಗೆ ಬಂದಿದ್ದರು. ಘಟನಾ ಸ್ಥಳಕ್ಕೆ ಎಸಿಪಿ ಖಾಡೆ, ಎಸಿಪಿ ಸೋನವಾನೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇನ್ನು ಪಾನಮತ್ತನಾಗಿ ಟ್ರಕ್ ಚಲಾಯಿಸಿದ ಚಾಲಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಿರ್ದಾಕ್ಷಿಣ್ಯ ನರಹತ್ಯೆ ಪ್ರಕರಣ ದಾಖಲಿಸಲಾಗಿದೆ. ಪಿಐ ವಾಪೋನಿ ಪಂಡಿತ್ ರೆಜಿತ್ವಾಡ್ ನೇತೃತ್ವದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

TAGGED:Truck plows into people sleeping on footpath – 3 including two children die: Truck driver arrested
Share This Article
Facebook Twitter Copy Link Print
Previous Article Varthur Prakash ಚಿನ್ನದಂಗಡಿ ಮಾಲೀಕನಿಗೆ ಮಹಿಳೆಯಿಂದ ವಂಚನೆ: ವಿಚಾರಣೆಗೆ ಇಂದು ವರ್ತೂರ್ ಪ್ರಕಾಶ್ ಹಾಜರು
Next Article doctors negligence ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಬಾಣಂತಿ ಸಾವು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?