Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > viral Video ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆ ಹಾಲು ಕುಡಿಸಿದ ಮಹಿಳೆ
ಪ್ರಮುಖವಿದೇಶವೈರಲ್

viral Video ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆ ಹಾಲು ಕುಡಿಸಿದ ಮಹಿಳೆ

Share
1 Min Read
SHARE

newsics.com

ಮಹಿಳೆಯೊಬ್ಬರು ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆಹಾಲನ್ನೇ ಕುಡಿಯಲು ಕೊಟ್ಟಿದ್ದಾರೆ.

ಹೌದು, ಆಸ್ಟ್ರೇಲಿಯಾದ ಇನ್‌ಫ್ಲುಯೆನ್ಸರ್‌ ಕೂಡಾ ತನ್ನ ಸ್ನೇಹಿತರ ಜೊತೆ ಟ್ರಿಪ್‌ ಹೋಗಿದ್ದು, ಸಮುದ್ರದಲ್ಲಿ ದೋಣಿ ವಿಹಾರ ಮಾಡುವ ಸಂದರ್ಭದಲ್ಲಿ ಆಕೆ ತನ್ನ ಸ್ನೇಹಿತರಿಗೆ ಎದೆ ಹಾಲನ್ನು ಕುಡಿಯಲು ಆಫರ್‌ ಮಾಡಿದ್ದಾರೆ. ಹೌದು ಬ್ರೆಸ್ಟ್‌ ಮಿಲ್ಕ್‌ ಪಂಪಿಂಗ್‌ನಲ್ಲಿ ಪಂಪ್‌ ಮಾಡಿದ ಎದೆ ಹಾಲನ್ನು ಸ್ನೇಹಿತರಿಗೆ ಕುಡಿಯಲು ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.
ಮೂರು ಮಕ್ಕಳ ತಾಯಿ ಸಾರಾ ಕ್ರಿಸ್‌ಮಸ್‌ ಪಾರ್ಟಿಯಲ್ಲಿ ತನ್ನ ಸ್ನೇಹಿತರಿಗೆ ಕುಡಿಯಲು ಎದೆಹಾಲನ್ನು ನೀಡಿದ್ದಾರೆ. ಪಂಪ್‌ ಮಾಡಿದ ಎದೆ ಹಾಲನ್ನು ಫ್ರೆಂಡ್ಸ್‌ಗೆ ಕುಡಿಯಲು ಕೊಟ್ಟಿದ್ದು, ಹಾಲು ಕುಡಿದ ಸ್ನೇಹಿತರು ಶಾಕಿಂಗ್‌ ರಿಯಾಕ್ಷನ್‌ ನೀಡಿದ್ದಾರೆ.

https://www.instagram.com/reel/DDoaA_vzsb0/?igsh=MWY5ZTRha3l4cGZkMw==
ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಸಾರಾ ಪಂಪ್‌ ಮಾಡಿದ ಎದೆಹಾಲನ್ನು ಸ್ನೇಹಿತರಿಗೆ ಕುಡಿಯಲು ಆಫರ್‌ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಇವರ ಇಬ್ಬರು ಗೆಳತಿಯರು ಎದೆಹಾಲನ್ನು ಕುಡಿದಿದ್ದು, ಹಾಲು ಕುಡಿದ ಆ ಇಬ್ಬರೂ ಶಾಕಿಂಗ್‌ ರಿಯಾಕ್ಷನ್‌ ಕೊಟ್ಟಿದ್ದಾರೆ..

TAGGED:viral Video A woman who drank her breast milk to her friends at a Christmas party
Share This Article
Facebook Twitter Copy Link Print
Previous Article doctors negligence ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಬಾಣಂತಿ ಸಾವು
Next Article PV Sindhu venkat datta wedding ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ಯಾಡ್ಮಿಂಡನ್ ತಾರೆ ಪಿವಿ ಸಿಂಧು

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?