Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ ತಿರುಮಲ ಬೆಟ್ಟದಲ್ಲಿ ‘ಗೋವಿಂದ..ಗೋವಿಂದ’ ಘೋಷ ಮಾತ್ರ ಮೊಳಗಬೇಕು-ಸಿಎಂ ನಾಯ್ಡು
ದೇಶ

ಇನ್ಮುಂದೆ ತಿರುಮಲ ಬೆಟ್ಟದಲ್ಲಿ ‘ಗೋವಿಂದ..ಗೋವಿಂದ’ ಘೋಷ ಮಾತ್ರ ಮೊಳಗಬೇಕು-ಸಿಎಂ ನಾಯ್ಡು

Share
1 Min Read
SHARE

ಆಂಧ್ರಪ್ರದೇಶ:ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ ಪಡೆದಿದ್ದಾರೆ.

ತಿರುಮಲ ಒಂದು ಪವಿತ್ರ ದೇವಸ್ಥಾನವಾಗಿದ್ದು ಇಲ್ಲಿನ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಹಾಗಾಗಿ ಇನ್ಮುಂದೆ ದೇವಸ್ಥಾನದಲ್ಲಿ ‘ಏಕಕುಂಡಲವಾಡ ಸ್ವಾಮಿ ಗೋವಿಂದ.. ಗೋವಿಂದ ‘ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಅವರು ತಿರುಮಲ ಬೆಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಇನ್ನು ಮುಂದೆ ಬೆಟ್ಟದಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು. ಕೇವಲ ‘ಗೋವಿಂದ.. ಗೋವಿಂದ’ ಎಂಬ ಘೋಷ ಮಾತ್ರ ಕೇಳಿಬರಬೇಕು. ಇದು ಹಿಂದೂಗಳ ಪವಿತ್ರ ದೇವಸ್ಥಾವಾಗಿದ್ದು ಇಲ್ಲಿನ ಪಾವಿತ್ರ್ಯತೆಯನ್ನು ನಾವು ಕಾಪಾಡಬೇಕು. ಇಲ್ಲಿಗೆ ಬರುವ ಭಕ್ತರಿಗೆ ದೇವರ ದರ್ಶನ ಹಾಗೂ ಶಾಂತಿಯುವಾದ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್​, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಬಿಗ್ ಬಾಸ್ ವೇದಿಕೆಯಲ್ಲಿ ತಾಯಿ‌ ನೆನೆದು ಕಣ್ಣೀರಿಟ್ಟ ಕಿಚ್ಚ ಸುದೀಪ್
Next Article ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ: ಮಾಜಿ‌ ಸಿಎಂ ಬಿಎಸ್‌ವೈ ಬಂಧನ ಸಾಧ್ಯತೆ, ಇದು ಸರ್ಕಾರದ ಷಡ್ಯಂತ್ರವಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?