Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakshmi Hebbalar ಸಿ.ಟಿ ರವಿಯ 2 ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್
ಕರ್ನಾಟಕಪ್ರಮುಖ

Lakshmi Hebbalar ಸಿ.ಟಿ ರವಿಯ 2 ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್

Share
1 Min Read
SHARE

newsics.com

ಬೆಳಗಾವಿ : ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿಡಿಯೋ ರಿಲೀಸ್ ಮಾಡಿದ್ದಾರೆ.

ಹೌದು,‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ್ದಾರೆ. ಸಿಟಿ ರವಿ ಆಕ್ಚೇಪಾರ್ಹ ಹೇಳಿಕೆ ಇರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿ.ಟಿ ರವಿ ಬಳಸಿದ ಪದ ಬಳಕೆಯ ವಿಡಿಯೋ ರೀಲಿಸ್ ಮಾಡಿ ಬಿಜೆಪಿಗೆ ಕೌಂಟರ್ ಕೊಟ್ಟಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್‌. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ‌ವಿಡಿಯೋ ರಿಲೀಸ್ ಮಾಡಿ ಠಕ್ಕರ್‌ ಕೊಟ್ಟಿದ್ದಾರೆ. ಎರಡು ಪ್ರತ್ಯೇಕ ‌ವಿಡಿಯೋ ರಿಲೀಸ್ ಮಾಡಿ ಬಿಜೆಪಿ ನಾಯಕರಿಗೆ ಕೌಂಟರ್ ಕೊಟ್ಟಿದ್ದಾರೆ.

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌

TAGGED:CT Ravi 2 video released by Lakshmi Hebbalar
Share This Article
Facebook Twitter Copy Link Print
Previous Article Puja Khedkar UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Next Article Vijayalakshmi: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ದರ್ಶನ್ ಪತ್ನಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?