Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Car accident ಪಾದಚಾರಿಗೆ ಡಿಕ್ಕಿ ಹೊಡೆದು ಹಾರವಾಡಾ ಬಳಿ ತಲೆಕೆಳಗಾಗಿ ಬಿದ್ದ ಕಾರು! ಓರ್ವ ಸಾವು
ಕರ್ನಾಟಕ

Car accident ಪಾದಚಾರಿಗೆ ಡಿಕ್ಕಿ ಹೊಡೆದು ಹಾರವಾಡಾ ಬಳಿ ತಲೆಕೆಳಗಾಗಿ ಬಿದ್ದ ಕಾರು! ಓರ್ವ ಸಾವು

Share
1 Min Read
SHARE

newsics.com

ಅಂಕೋಲಾ (ಉತ್ತರ ಕನ್ನಡ): ಕಾರವಾರಕ್ಕೆ ಸಾಗುತ್ತಿದ್ದ ಕಾರು ಹಾರವಾಡಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಬಡಿದು ಪಕ್ಕದ ಕೃಷಿ ಜಮೀನಿನಲ್ಲಿ ತಲೆಕೆಳಗಾಗಿ ಬಿದ್ದಿದೆ.

ಈ ಘಟನೆಯಲ್ಲಿ ಓರ್ವ ಪಾದಚಾರಿ ಮೃತಪಟ್ಟಿದ್ದಾನೆ. ತಾಲೂಕಿನ ಹಾರವಾಡಾ ರೈಲ್ವೇ ಬ್ರಿಜ್ ಬಳಿ ಸೋಮವಾರ ಈ ಘಟನೆ ನಡೆದಿದೆ.

ಅಮದಳ್ಳಿ ನಿವಾಸಿ ಸೋಮು ಗೌಡ ಮೃತಪಟ್ಟ ವ್ಯಕ್ತಿ. ಮುರ್ಡೇಶ್ವರದಿಂದ ಕಾರವಾರಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಂಬೈ ಮೂಲದ ದೀಪಕ ದೇಸಾಯಿ, ಪ್ರಿಯಾ ದೇಸಾಯಿ ಕಾರು ಚಾಲಕ ವಿಶಾಲ ದಾಮೋಧರ ಬಾನಾವಾಳಿಕರ ಎಂಬುವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಅಂಕೋಲಾ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಅಂಕೋಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

KPCC president ಅಧಿವೇಶನದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ

Drone Prathap ಸೋಡಿಯಂ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್’ ಗೆ ಜಾಮೀನು ಮಂಜೂರು

ಕುರ್ ಕುರೆಗಾಗಿ ಮಾರಾಮಾರಿ – 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲು

TAGGED:A car collided with a pedestrian and fell upside down near Harwada! ones person death
Share This Article
Facebook Twitter Copy Link Print
Previous Article mushroom ಚಳಿಗಾಲದಲ್ಲಿ ಅಣಬೆ ತಿಂದರೆ ಏನಾಗತ್ತೆ?
Next Article relationship ಹೆಂಡತಿ ಮತ್ತು ತಾಯಿ ನಡುವೆ ಜಗಳವಾಗದಿರಲು ಏನು ಮಾಡಬೇಕು?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?