Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > case filed against allu arjun: ಅಲ್ಲು ಅರ್ಜುನ್ ಮೇಲೆ ಬಿತ್ತು ಮತ್ತೊಂದು ಕೇಸ್
ಮನರಂಜನೆ

case filed against allu arjun: ಅಲ್ಲು ಅರ್ಜುನ್ ಮೇಲೆ ಬಿತ್ತು ಮತ್ತೊಂದು ಕೇಸ್

Share
1 Min Read
SHARE

newsics.com

ಸಂಧ್ಯಾ ಥಿಯೇಟರ್‌ನಲ್ಲಿ ನೂಕುನುಗ್ಗಲು ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಅಲ್ಲು ಅರ್ಜುನ್ ಬಂಧನಕ್ಕೊಳಗಾಗಿದ್ದರು. ಈಗ ಅಲ್ಲು ಅರ್ಜುನ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ.

ಅನುಮತಿ ಇಲ್ಲದೆ ಸಂಧ್ಯಾ ಥಿಯೇಟರ್ ಗೆ ಹೋದ ಅಲ್ಲು ಅರ್ಜುನ್, ಓರ್ವ ಮಹಿಳೆ ಸಾವಿಗೆ ಕಾರಣ ಅಂತ ಗರಂ ಆಗಿದ್ದಾರೆ. ಬಂಧಿತರಾದ ಅಲ್ಲು ಅರ್ಜುನ್ ಜಾಮೀನಿನ ಮೇಲೆ ಬಿಡುಗಡೆಯಾದಾಗ ಚಿತ್ರರಂಗದ ಗಣ್ಯರು ಅವರನ್ನ ಭೇಟಿ ಮಾಡಿ ಸಾಂತ್ವನ ಹೇಳಿದ್ರು. ಇದರ ಬಗ್ಗೆಯೂ ಸಿಎಂ ರೇವಂತ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲು ಅರ್ಜುನ್ ಮನೆಯ ಆವರಣಕ್ಕೆ ನುಗ್ಗಿದ ಸದಸ್ಯರು ಧ್ವಂಸ ಮಾಡಿದ್ದಾರೆ. ಈ ದಾಳಿಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಅಲ್ಲು ಅರವಿಂದ್ ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಾವು ಸಂಯಮದಿಂದ ಇದ್ದೇವೆ. ಕಾನೂನು ಪ್ರಕಾರ ಮುಂದುವರಿಯುತ್ತೇವೆ ಅಂತ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

ತೆಲಂಗಾಣದಲ್ಲಿ ಬೆನಿಫಿಟ್ ಶೋಗಳಿಗೆ, ಟಿಕೆಟ್ ದರ ಏರಿಕೆಗೆ ಅವಕಾಶ ಇಲ್ಲ ಅಂತ ಘೋಷಿಸುವ ಮೂಲಕ ಟಾಲಿವುಡ್ ಜೊತೆ ಸಿಎಂ ರೇವಂತ್ ರೆಡ್ಡಿ ಸಂದೇಶ ರವಾನಿಸಿದ್ದಾರೆ. ರೇವಂತ್ ರೆಡ್ಡಿ ಟೀಕೆ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಸಿಎಂ ರೇವಂತ್ ರೆಡ್ಡಿ ಹೆಸರು ಹೇಳದೆ, ತಿರುಗೇಟು ಕೊಟ್ಟಿದ್ದಾರೆ. ಬೇಕಂತಲೇ ಮಾಡಿದ್ದಲ್ಲ. ಇದು ಅನಿರೀಕ್ಷಿತ ದುರ್ಘಟನೆ. ಸುಳ್ಳು ಪ್ರಚಾರದಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರ್ತಿದ್ದಾರೆ. ಶ್ರೀತೇಜ್ ಆರೋಗ್ಯ, ಭವಿಷ್ಯದ ಬಗ್ಗೆ ನನಗೆ ಪೂರ್ಣ ಜವಾಬ್ದಾರಿ ಇದೆ ಅಂತ ಹೇಳಿದ್ದಾರೆ.

ಅರ್ಜುನ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ. ಕಾಂಗ್ರೆಸ್ MLC ಮಲ್ಲಣ್ಣ ದೂರು ನೀಡಿದ್ದಾರೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಪೊಲೀಸ್ ಅಧಿಕಾರಿ ಸ್ನಾನ ಮಾಡ್ತಿದ್ದ ಸ್ವಿಮ್ಮಿಂಗ್ ಪೂಲ್ ನಲ್ಲಿ ಮೂತ್ರ ವಿಸರ್ಜನೆ ಮಾಡ್ತಾನೆ. ಇದು ಪೊಲೀಸ್ ವ್ಯವಸ್ಥೆಯನ್ನ ಅವಮಾನಿಸಿದಂತೆ. ಪುಷ್ಪ 2 ಹೀರೋ ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್, ನಿರ್ಮಾಪಕರ ಮೇಲೆ ಕ್ರಮ ತೆಗೆದುಕೊಳ್ಳಿ ಅಂತ ಮೇಡಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ.

Share This Article
Facebook Twitter Copy Link Print
Previous Article Shiva Rajkumar: ನಾಳೆ ಅಮೆರಿಕದಲ್ಲಿ ಶಿವಣ್ಣಗೆ ಸರ್ಜರಿ!
Next Article Samsung employees fired ಸ್ಯಾಮ್‌ಸಂಗ್‌ Galaxy S25+ ಸರಣಿಯ ಅಲ್ಟ್ರಾ ಫೋನ್‌ ಫೋಟೋ ಲೀಕ್: ಹಲವು ಉದ್ಯೋಗಿಗಳು ವಜಾ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?