Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ
ಕರ್ನಾಟಕಪ್ರಮುಖ

Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ

Share
1 Min Read
SHARE

newsics.com

ಮಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಅಸ್ಥಿಯನ್ನು ದಾನ ಪಡೆಯಲಾಗಿದ್ದು, ಈ‌ ಮೂಳೆಗಳ ನೆರವಿನಿಂದ ಕ್ಯಾನ್ಸರ್‌ಪೀಡಿತ ಆರು ಮಕ್ಕಳ ಕಾಲು ಉಳಿಸಲು ವೈದ್ಯರ ತಂಡ ಮುಂದಾಗಿದೆ.

ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಇದೊಂದು ಹೊಸ ಮೈಲಿಗಲ್ಲು ಎಂದು ವೈದ್ಯರ ತಂಡ ಹೇಳಿದೆ.

ಅಪಘಾತದಲ್ಲಿ ಮೃತಪಟ್ಟ ಯುವಕ ಜಂಬೂರು ಗ್ರಾಮದ ಸೋಮವಾರಪೇಟೆ ನಿವಾಸಿ ಈಶ್ವರ್ ಎನ್ (32) ಅವರ ಮೂಳೆ ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞರ ವಿಭಾಗದ ಮುಖ್ಯಸ್ಥ ಡಾ.ವಿಕ್ರಮ್ ಶೆಟ್ಟಿ ನೇತೃತ್ವದಲ್ಲಿ ಅಪರೂಪದ ದಾನವನ್ನು ಯಶಸ್ವಿಯಾಗಿ ಸಂಗ್ರಹಿಸಲಾಗಿದೆ.

ಇದರಿಂದ ಕ್ಯಾನ್ಸರ್‌ಪೀಡಿತ 6 ಮಕ್ಕಳ ಕಾಲುಗಳನ್ನು ಉಳಿಸಬಹುದು ಎಂದು ಅಸ್ಥಿ ಸಂಗ್ರಹಿಸಿದ ಬಳಿಕ ಡಾ.ವಿಕ್ರಮ್ ಶೆಟ್ಟಿ ತಿಳಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಈಶ್ವರ್ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ, ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರು. ಈಶ್ವರ್ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಅವರ ಸಹೋದರಿ, ವೈದ್ಯಕೀಯ ತಂಡದೊಂದಿಗೆ ಸಮಾಲೋಚಿಸಿದ ನಂತರ ಸಹೋದರನ ಅಸ್ಥಿಗಳನ್ನು ದಾನ ಮಾಡಲು ಮುಂದಾದರು.

Digital arreest ತಿಂಗಳುಗಟ್ಟಲೆ ಬೆಂಗಳೂರಲ್ಲಿ ಟೆಕ್ಕಿ ಡಿಜಿಟಲ್ ಅರೆಸ್ಟ್: 11.80 ಕೋಟಿ ರೂ. ವಂಚನೆ

Health care ಸ್ಮಾರ್ಟ್ ವಾಚ್ ಬಳಸುವವರಿಗಿದೆ ಕ್ಯಾನ್ಸರ್ ಅಪಾಯ!

TAGGED:This is the first time bone donation in the state: a team of doctors came forward to help 6 children
Share This Article
Facebook Twitter Copy Link Print
Previous Article Jyotishya ಇಂದು ಶುಭ ಸಂಯೋಗ: ಈ ರಾಶಿಯವರಿಗೆ ಲಕ್ಷ್ಮೀ‌ ಕೃಪೆ
Next Article Annabhagya Yojana ತೆರೆ ಮೇಲೆ ಬರಲಿದೆ ಅನ್ನಭಾಗ್ಯ ಯೋಜನೆ ಕುರಿತ ಸಿನಿಮಾ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?