Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Annabhagya Yojana ತೆರೆ ಮೇಲೆ ಬರಲಿದೆ ಅನ್ನಭಾಗ್ಯ ಯೋಜನೆ ಕುರಿತ ಸಿನಿಮಾ
ಕರ್ನಾಟಕಪ್ರಮುಖ

Annabhagya Yojana ತೆರೆ ಮೇಲೆ ಬರಲಿದೆ ಅನ್ನಭಾಗ್ಯ ಯೋಜನೆ ಕುರಿತ ಸಿನಿಮಾ

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.

2025ರ ಫೆಬ್ರವರಿ 2ರಂದು ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರೀಕರಣಕ್ಕೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ.

ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾದ ನಿರ್ಮಾಪಕ ಬಾ.ಮಾ. ಹರೀಶ್, ಪಡಿತರ ವಿತರಕರ ಸಂಘದ ರಾಷ್ಟ್ರೀಯ ಅಧ್ಯಕ್ಷ ಟಿ. ಕೃಷ್ಣಪ್ಪ ನೇತೃತ್ವದ ನಿಯೋಗ ಆಹ್ವಾನ ನೀಡಿದೆ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಿಸುತ್ತಿದ್ದು, 5 ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಜನಪ್ರಿಯ ಯೋಜನೆ ಆಧರಿಸಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ ಎನ್ನಲಾಗಿದೆ.

TAGGED:A movie about Annabhagya Yojana is going to hit the screens
Share This Article
Facebook Twitter Copy Link Print
Previous Article Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ
Next Article Bill Clinton Hospitalized ಅಮೆರಿಕದ ಮಾಜಿ ಅಧ್ಯಕ್ಷ ‘ಬಿಲ್ ಕ್ಲಿಂಟನ್’ ಆರೋಗ್ಯದಲ್ಲಿ ಏರುಪೇರು

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?