Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fraud case ಡಿ. ಕೆ. ಸುರೇಶ್ ಹೆಸರಿನಲ್ಲಿ 8.41 ಕೋಟಿ ರೂ. ವಂಚನೆ: ಐಶ್ವರ್ಯ ಗೌಡ, ನಟ ಧರ್ಮೇಂದ್ರ ಸೇರಿ ಮೂವರ ವಿರುದ್ಧ FIR
ಕರ್ನಾಟಕಪ್ರಮುಖ

Fraud case ಡಿ. ಕೆ. ಸುರೇಶ್ ಹೆಸರಿನಲ್ಲಿ 8.41 ಕೋಟಿ ರೂ. ವಂಚನೆ: ಐಶ್ವರ್ಯ ಗೌಡ, ನಟ ಧರ್ಮೇಂದ್ರ ಸೇರಿ ಮೂವರ ವಿರುದ್ಧ FIR

Share
1 Min Read
SHARE

newsics.com

ಬೆಂಗಳೂರು: ಕಾಂಗ್ರೆಸ್‌ ಮಾಜಿ ಸಂಸದ ಡಿ.ಕೆ ಸುರೇಶ್‌ ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಘಟನೆ ಆರ್‌ಆರ್‌ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಐಶ್ವರ್ಯ ಗೌಡ, ನಟ ಧರ್ಮೇಂದ್ರ ಹಾಗೂ ಹರೀಶ್ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಐಶ್ವರ್ಯ ಗೌಡ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಿಂದ 11 ಬಾರಿ ಚಿನ್ನ ಖರೀದಿಸಿ ವಂಚಿಸಿದ್ದಾರೆ. ಈ ಸಂಬಂಧ ಚಿನ್ನದಂಗಡಿ ಮಾಲೀಕರಾದ ವನಿತಾ ಐತಾಳ್‌ ಅವರು ದೂರು ನೀಡಿದ್ದು, ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದರು. ಹೌದು,ಐಶ್ವರ್ಯ ಗೌಡ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ. ಇನ್ನು ಹಣ ಕೊಡದೇ ಇದ್ದಾಗ, ಡಿಕೆ ಸುರೇಶ್ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದರು. ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದರು ಎಂದು ವನಿತಾ ಆರ್‌ಆರ್‌ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.
ಸದ್ಯ ಘಟನೆ ಬಗ್ಗೆ ಚಂದ್ರ ಲೇಔಟ್ನಲ್ಲಿರುವ ವಾರಾಹೀ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:actor Dharmendra and othersRs 8.41 crore fraud in Suresh's name: FIR against Aishwarya Gowda
Share This Article
Facebook Twitter Copy Link Print
Previous Article Bangalore-Mysore highway ಬೆಂಗಳೂರು- ಮೈಸೂರು ಹೈವೇಯಲ್ಲಿ ಹೋಗುವಾಗ ಹುಷಾರ್: ಯಾಮಾರಿದ್ರೆ ಕಣ್ಣು ಹೋಗಬಹುದು ಎಚ್ಚರ
Next Article Actor Allu Arjun ಕಾಲ್ತುಳಿತ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ನಟ ಅಲ್ಲು ಅರ್ಜುನ್, ವಿಡಿಯೋ ನೋಡಿ

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?