Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actor Allu Arjun ಕಾಲ್ತುಳಿತ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ನಟ ಅಲ್ಲು ಅರ್ಜುನ್, ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

Actor Allu Arjun ಕಾಲ್ತುಳಿತ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ನಟ ಅಲ್ಲು ಅರ್ಜುನ್, ವಿಡಿಯೋ ನೋಡಿ

Share
1 Min Read
SHARE

newsics.com

ಹೈದರಾಬಾದ್: ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸ್ ವಿಚಾರಣೆಗೆ ನಟ ಅಲ್ಲು ಅರ್ಜುನ್ ಹಾಜರಾಗಿದ್ದಾರೆ.

ವಕೀಲರ ಜತೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಬಂದ ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವ ಮುನ್ನ ತಮ್ಮ ಪತ್ನಿ, ಮಕ್ಕಳನ್ನು ಅಪ್ಪಿಕೊಂಡು ತೆರಳಿದ್ದಾರೆ.
ಪುಷ್ಪ-2 ಪ್ರೀಮಿಯರ್ ಶೋ ವೇಳೆ ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಪೊಲೀಸ್ ವಿಚಾರಣೆಗೆ ಅಲ್ಲು ಅರ್ಜುನ್ ಹಾಜರಾಗಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ.
ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಬಂಧನಕ್ಕಿಡಾಗಿ ಜೈಲು ಸೇರಿದ್ದರು. ಬಳಿಕ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 4 ರಂದು ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ‘ಪುಷ್ಪ 2’ ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ರೇವತಿ ಮೃತಪಟ್ಟಿದ್ದರು. 8 ವರ್ಷದ ಪುತ್ರ ಪ್ರಸ್ತುತ ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

https://twitter.com/i/status/1871422177612075470

https://twitter.com/i/status/1871429986676264981

Annabhagya Yojana ತೆರೆ ಮೇಲೆ ಬರಲಿದೆ ಅನ್ನಭಾಗ್ಯ ಯೋಜನೆ ಕುರಿತ ಸಿನಿಮಾ

Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ

Samsung employees fired ಸ್ಯಾಮ್‌ಸಂಗ್‌ Galaxy S25+ ಸರಣಿಯ ಅಲ್ಟ್ರಾ ಫೋನ್‌ ಫೋಟೋ ಲೀಕ್: ಹಲವು ಉದ್ಯೋಗಿಗಳು ವಜಾ

TAGGED:Trample case: Actor Allu Arjun appeared in police interrogation
Share This Article
Facebook Twitter Copy Link Print
Previous Article Fraud case ಡಿ. ಕೆ. ಸುರೇಶ್ ಹೆಸರಿನಲ್ಲಿ 8.41 ಕೋಟಿ ರೂ. ವಂಚನೆ: ಐಶ್ವರ್ಯ ಗೌಡ, ನಟ ಧರ್ಮೇಂದ್ರ ಸೇರಿ ಮೂವರ ವಿರುದ್ಧ FIR
Next Article Israel accepted the killing of Hamas leader 5 ತಿಂಗಳ ನಂತರ ಹಮಾಸ್ ನಾಯಕ ಇಸ್ಮಾಯಿಲ್ ಹತ್ಯೆ ಒಪ್ಪಿಕೊಂಡ ಇಸ್ರೇಲ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?