Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Israel accepted the killing of Hamas leader 5 ತಿಂಗಳ ನಂತರ ಹಮಾಸ್ ನಾಯಕ ಇಸ್ಮಾಯಿಲ್ ಹತ್ಯೆ ಒಪ್ಪಿಕೊಂಡ ಇಸ್ರೇಲ್
ವಿದೇಶ

Israel accepted the killing of Hamas leader 5 ತಿಂಗಳ ನಂತರ ಹಮಾಸ್ ನಾಯಕ ಇಸ್ಮಾಯಿಲ್ ಹತ್ಯೆ ಒಪ್ಪಿಕೊಂಡ ಇಸ್ರೇಲ್

Share
1 Min Read
SHARE

newsics.com

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ ಹೊಣೆಯನ್ನು ಇಸ್ರೇಲ್ ಹೊತ್ತುಕೊಂಡಿದೆ.

ಹೌದು, 2024ರ ಜುಲೈ ತಿಂಗಳಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯನ್ನ ಮಾಡಲಾಗಿತ್ತು. ಇರಾನ್ ನೆಲದಲ್ಲಿ ನಡೆದಿದ್ದ ಈ ಘಟನೆ ಭಾರಿ ದೊಡ್ಡ ಸಂಚಲನ ಸೃಷ್ಟಿಸಿ ಇಡೀ ಜಗತ್ತಿನ ಗಮನ ಸೆಳೆದಿತ್ತು. ಹೀಗಿದ್ದಗಲೇ ಇದೀಗ ಇಸ್ರೇಲ್ ಈ ಹತ್ಯೆ ಬಗ್ಗೆ ಸ್ಪಷ್ಟನೆಯನ್ನ ನೀಡಿದ್ದು, ಮತ್ತಷ್ಟು ಸಂಚಲನ ಸೃಷ್ಟಿಯಾಗಿದೆ.

ಇದೀಗ ಹಮಾಸ್ ನಾಯಕನ ಹತ್ಯೆಯ ಸತ್ಯ ಬಟಾಬಯಲಾಗಿದೆ. ಸ್ವತಃ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಈ ಸ್ಫೋಟಕ ವಿಚಾರ ಬಿಚ್ಚಿಟ್ಟಿದ್ದಾರೆ. ಇಸ್ಮಾಯಿಲ್ ಹತ್ಯೆ ಮಾಡಿದ್ದು ನಾವೇ ಎಂದು ಇಸ್ರೇಲ್ ರಕ್ಷಣಾ ಸಚಿವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಯೆಮೆನ್‌ನ ಹೌತಿ ಬಂಡುಕೋರರ ನಾಯಕತ್ವವನ್ನು ಸೇನೆಯು “ಶಿರಚ್ಛೇದನ” ಮಾಡಲಿದೆ. ಅಲ್ಲದೇ ಹಮಾಸ್ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರನ್ನು ಕೊಂದಿದ್ದು ನಾವೆ ಎಂದು ಹೇಳಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಇಸ್ಮಾಯಿಲ್ ಹತ್ಯೆ ಬಗ್ಗೆ ಇಸ್ರೇಲ್ ಒಪ್ಪಿಕೊಂಡಿದೆ.

TAGGED:After 5 monthsIsrael accepted the killing of Hamas leader Ismail
Share This Article
Facebook Twitter Copy Link Print
Previous Article Actor Allu Arjun ಕಾಲ್ತುಳಿತ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ನಟ ಅಲ್ಲು ಅರ್ಜುನ್, ವಿಡಿಯೋ ನೋಡಿ
Next Article Lakshmi Hebbalkar challenge to CT Ravi ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಸವಾಲ್‌

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?