Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಐಶಾರಾಮಿ ರೆಸಾರ್ಟ್ ಆಗಿ ಬದಲಾದ ಬಿಗ್ ಬಾಸ್ ಮನೆ; ದೊಡ್ಮನೆಯಲ್ಲಿ ಮತ್ತೊಮ್ಮೆ ಮಿತಿ ಮೀರಿದ ವರ್ತನೆ
ಪ್ರಮುಖಮನರಂಜನೆ

Bigg Boss Kannada ಐಶಾರಾಮಿ ರೆಸಾರ್ಟ್ ಆಗಿ ಬದಲಾದ ಬಿಗ್ ಬಾಸ್ ಮನೆ; ದೊಡ್ಮನೆಯಲ್ಲಿ ಮತ್ತೊಮ್ಮೆ ಮಿತಿ ಮೀರಿದ ವರ್ತನೆ

Share
1 Min Read
SHARE

newsics.com
ಕನ್ನಡದ ಬಿಗ್ ಬಾಸ್ ಸೀಸನ್ 11 ಐಶಾರಾಮಿ ರೆಸಾರ್ಟ್ ಆಗಿ ಬದಲಾಗಿದೆ. ‌ಹೌದು, ಬಿಗ್ಬಾಸ್ ಮನೆಯಲ್ಲಿ ಎರಡು ತಂಡವಾಗಿ ವಿಂಗಡಣೆಯಾಗಿದೆ.‌ಬಿಗ್ಬಾಸ್ ಮನೆಯಷ್ಟೇ ಅಲ್ಲದೇ ಸ್ಪರ್ಧಿಗಳು ಕೂಡ ಚೇಂಜ್ ಆಗಿದ್ದಾರೆ. ಒಂದು ತಂಡ ಐಶಾರಾಮಿ ರೆಸಾರ್ಟ್ನಲ್ಲಿ ಕೆಲಸಗಾರರಾಗಿದ್ದರೆ, ಮತ್ತೊಂದು ತಂಡ ಅತಿಥಿಗಳಾಗಿದ್ದಾರೆ.

ಒಂದು ತಂಡದಲ್ಲಿ ಚೈತ್ರಾ ಕುಂದಾಪುರ, ಐಶ್ವರ್ಯಾ, ಮಂಜು, ಗೌತಮಿ, ಹನುಮಂತ ಒಂದು ಟೀಮ್ ನಲ್ಲಿದ್ದಾರೆ. ಮತ್ತೊಂದು ಟೀಮ್ ನಲ್ಲಿ ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್, ರಜತ್ ಹಾಗೂ ಮೋಕ್ಷಿತಾ ಇದ್ದಾರೆ.

https://www.instagram.com/reel/DD9MQ3UNFpp/?utm_source=ig_web_button_share_sheet

ತ್ರಿವಿಕ್ರಮ್ ತಂಡ ರೆಸಾರ್ಟ್ ಕೆಲಸಗಾರಾದ್ರೆ‌.
ಮಂಜು ಟೀಮ್ ರೆಸಾರ್ಟ್ ಗೆ ಅತಿಥಿಗಳಾಗಿ ಬಂದಿದ್ದಾರೆ.
ರೆಸಾರ್ಟ್ಗೆ ಅತಿಥಿಯಾಗಿ ಬಂದ ಮಂಜಣ್ಣ ಉಗ್ರ ಅವತಾರಾ ತಾಳಿದ್ದಾರೆ. ರೆಸಾರ್ಟ್ಗೆ ಬಂದ ಅತಿಥಿಗಳನ್ನು ತ್ರಿವಿಕ್ರಮ್ ತಂಡ ನೋಡಿಕೊಳ್ಳಬೇಕು. ಅತಿಥಿಗಳು ಹೇಳಿದ ಕೆಲಸವನ್ನು ಚಾಚು ತಪ್ಪದೇ ಪಾಲಿಸಬೇಕಾಗಿತ್ತು.
ಇದೇ ವೇಳೆ ಮ್ಯಾನೇಜರ್ ಎಲ್ಲ ಕತ್ತೆ ಮೇಯಿಸೋಕೆ ಬಂದಿದ್ದೀರಾ ಅಂತ ಪ್ರಶ್ನೆ ಮಾಡಿದ್ದಾರೆ. ಇದಾದ ಬಳಿಕ ಮೋಕ್ಷಿತಾ ಮೇಲೆ ಮಂಜು, ತಲೆ ತುಂಬಾ ಮಣ್ಣು ತುಂಬಿಕೊಂಡ್ರೆ ಏನೂ ಮಾಡೋದಕ್ಕೆ ಆಗೋದಿಲ್ಲ ಅಂತ ಹೇಳಿದ್ದಾರೆ. ಇನ್ನೂ ಚೈತ್ರಾ ಕುಂದಾಪುರ ಸಿಕ್ಕಿದ್ದೇ ಜಾನ್ಸ್ ಅಂತ ರಜತ್ ಗೆ ಬ್ರೆಡ್ ಜಾಮ್ ಹಚ್ಚುವಂತೆ ಹೇಳಿದ್ದಾರೆ. ಆಗ ಅದೇ ಬ್ರೆಡ್ ಜಾಮ್ ನಿಂದ ರಜತ್ ಮುಖಕ್ಕೆ ತಟ್ಟಿದ್ದಾರೆ ಚೈತ್ರಾ. ಇಷ್ಟಾದ್ರೂ ರಜತ್ ಕೋಪಗೊಳ್ಳದೇ ಕೂಲ್ ಆಗಿ ಟಾಸ್ಕ್ ಆಡಿದ್ದಾರೆ.

TAGGED:Bigg Boss Kannada Bigg Boss house turned into luxury resort; Chaitra Kundapura slapped Rajat in the face
Share This Article
Facebook Twitter Copy Link Print
Previous Article ಸಿ.ಟಿ. ರವಿ- ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ ಸಿಐಡಿಗೆ ಹಸ್ತಾಂತರ
Next Article Health Tips ಬಾತ್ ರೂಮ್ ನಲ್ಲಿನ ಬಕೆಟ್ ಕ್ಲೀನ್ ಆಗಬೇಕಾ..? ಈ ರೀತಿ ಟ್ರೈ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?