Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Eiffel tower fire ಐಫೆಲ್ ಟವರ್‌ನಲ್ಲಿ ಬೆಂಕಿ ಅವಘಡ: 1200ಕ್ಕೂ ಅಧಿಕ ಮಂದಿ ಸ್ಥಳಾಂತರ, ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

Eiffel tower fire ಐಫೆಲ್ ಟವರ್‌ನಲ್ಲಿ ಬೆಂಕಿ ಅವಘಡ: 1200ಕ್ಕೂ ಅಧಿಕ ಮಂದಿ ಸ್ಥಳಾಂತರ, ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ : ವಿಶ್ವವಿಖ್ಯಾತ ಐಫೆಲ್ ಟವರ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿತು. ಪ್ಯಾರಿಸ್‌ನ ಈ ಐತಿಹಾಸಿಕ ಸ್ಥಳದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು 1200 ಜನರನ್ನು ಸ್ಥಳಾಂತರಿಸಲಾಯಿತು.

ಐಫೆಲ್ ಟವರ್‌ನಲ್ಲಿ ಬೆಂಕಿ ಅದರ ಲಿಫ್ಟ್ ಶಾಫ್ಟ್‌ನಲ್ಲಿ ಕಾಣಿಸಿಕೊಂಡಿದೆ. ಈ ಬೆಂಕಿ ಮೊದಲ ಮತ್ತು ಎರಡನೇ ಮಹಡಿಯ ನಡುವಿನ ಲಿಫ್ಟ್ ಶಾಫ್ಟ್‌ನಲ್ಲಿ ಕಾಣಿಸಿಕೊಂಡಿತು.

ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ತುರ್ತು ಸಹಾಯಕರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಆದಾಗ್ಯೂ, ಬೆಂಕಿ ತೀವ್ರವಾಗಿ ಹರಡಿದ್ದರಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಯಿತು. ಸುಮಾರು 1200 ಜನರನ್ನು ಟವರ್‌ನಿಂದ ಹೊರಕ್ಕೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://twitter.com/Raajeev_Chopra/status/1871547139991675229

TAGGED:eiffel-tower-fire-thousands-trapped-people-evacuated-paris-landmark-incident
Share This Article
Facebook Twitter Copy Link Print
Previous Article ವಿಲನ್ ಪಾತ್ರಕ್ಕೆ 200 ಕೋಟಿ ರೂ ಸಂಭಾವನೆ ಪಡೆದ ಕನ್ನಡದ ನಟ yash : ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲ ದಾಖಲೆ
Next Article Growing Hair : ಈ ಜ್ಯೂಸ್ ಕುಡಿದರೆ ಸಾಕು.. 15 ದಿನದಲ್ಲಿ ಕೂದಲು ಉದುರುವುದು ನಿಲ್ಲುತ್ತದೆ!

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?