Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New Year party: ಮಧ್ಯ ರಾತ್ರಿ ಮಹಿಳೆಯರ ಸೇಫ್ಟಿಗೆ ಹೊಸ ಐಡಿಯಾ..!
ಕರ್ನಾಟಕ

New Year party: ಮಧ್ಯ ರಾತ್ರಿ ಮಹಿಳೆಯರ ಸೇಫ್ಟಿಗೆ ಹೊಸ ಐಡಿಯಾ..!

Share
1 Min Read
SHARE

newsics.com

ಬೆಂಗಳೂರು : ಹೊಸ ವರ್ಷಕ್ಕೆ ಬೆಂಗಳೂರು ಸಜ್ಜಾಗಿದೆ.. ಹೊಸ ವರ್ಷದ ಮಧ್ಯ ರಾತ್ರಿ ಮಹಿಳೆಯರ ಸೇಫ್ಟಿಗೆ ಪಬ್, ರೆಸ್ಟೋರೆಂಟ್ ಗಳು ಹೊಸ ಐಡಿಯಾ ಕಂಡುಕೊಂಡಿವೆ.

ರಾತ್ರಿಯಲ್ಲ ಪಾರ್ಟಿ ಮಾಡಿ ಎಲ್ಲೊಂದರಲ್ಲಿ ಓಡಾಡುವುದು. ಹಾಗೇ ಕುಡಿದ ಮತ್ತಲ್ಲಿ ಬೈಕ್, ಕಾರು ಓಡಿಸಲಾಗದೇ ಅಪಘಾತ ಪ್ರಕರಣಗಳು ಸಂಭವಿಸಿವೆ. ಹೀಗಾಗಿ ಈ ಬಾರಿ ಈ ರೀತಿಯ ಅನಾಹುತಗಳಿಗೆ ಬ್ರೇಕ್ ಹಾಕಲು ಪಬ್ನವರೇ ವಿಶೇಷ ಕ್ಯಾಬ್ ಫೆಸಿಲಿಟಿ ನೀಡುತ್ತಿವೆ. ಹೀಗಾಗಿ ಪಬ್ ಬುಕ್ಕಿಂಗ್ ಜೊತೆ ಕ್ಯಾಬ್ ಸೇವೆ ಇರಲಿದೆ.

ಪಬ್ ಪಾರ್ಟಿ ಬುಕ್ಕಿಂಗ್ ಜೊತೆ ಕ್ಯಾಬ್ ಬುಕ್ಕಿಂಗ್ ಕೂಡ ಮಾಡಬಹುದಾಗಿದೆ. ಮಹಿಳೆಯರ ಸೇಫ್ಟಿಗೂ ಹೆಚ್ಚಿನ ಗಮನ ಕೊಡಲು ಗೃಹ ಇಲಾಖೆ ಸೂಚಿಸಿದೆ. ಬ್ರಿಗೇಡ್ ರೋಡ್ ಸೇರಿ ಕ್ರೌಡ್ ಜಾಗಗಳಲ್ಲಿ ಸೇಫ್ ಸ್ಪಾಟ್ ರಚಿಸಲು ಸೂಚಿಸಲಾಗಿದೆ.. ಡಿಸೆಂಬರ್ 31 ರಂದು ನಗರದಲ್ಲಿ 7 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಬ್ರಿಗೇಡ್ ರೋಡ್ ಒಂದರಲ್ಲೇ 2 ರಿಂದ 3 ಲಕ್ಷ ಜನ ಸೇರುವ ಸಾಧ್ಯತೆ ಇದೆ. ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆ ತನಕ ಪಬ್, ರೆಸ್ಟೋರೆಂಟ್ ಗಳನ್ನು ತೆರೆಯುವ ಅವಕಾಶ ಕೇಳಲಾಗಿದೆ. ಪೊಲೀಸ್ ಇಲಾಖೆಯಿಂದ ರಾತ್ರಿ 1 ಗಂಟೆ ತನಕ ಅವಕಾಶ ಕೊಡಲು ಸಾಧ್ಯತೆ ಇದೆ.

Share This Article
Facebook Twitter Copy Link Print
Previous Article Marriage ಇಷ್ಟವಿಲ್ಲದವರನ್ನು ಮದುವೆಯಾದರೆ ಜೀವನ ಹೀಗೇ ಇರತ್ತೆ..!
Next Article ಸೇನಾ ವಾಹನ ಕಂದಕಕ್ಕೆ ಬಿದ್ದು ಐವರು ಯೋಧರು ಸಾವು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?