Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Shivarajkumar ಹಿರಿಯ ನಟ ಶಿವರಾಜ್ ಕುಮಾರ್ ಆಪರೇಷನ್ ಸಕ್ಸಸ್, ಅಭಿಮಾನಿಗಳು ಫುಲ್ ಖುಷ್
ಪ್ರಮುಖಮನರಂಜನೆವಿದೇಶ

Actor Shivarajkumar ಹಿರಿಯ ನಟ ಶಿವರಾಜ್ ಕುಮಾರ್ ಆಪರೇಷನ್ ಸಕ್ಸಸ್, ಅಭಿಮಾನಿಗಳು ಫುಲ್ ಖುಷ್

Share
2 Min Read
SHARE

newsics.com

ಫ್ಲೋರಿಡಾ(ಅಮೆರಿಕ): ಹಿರಿಯ ನಟ ಡಾ.ಶಿವರಾಜ್ ಕುಮಾರ್ ಅವರ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಹಲವು ಗಂಟೆ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ಮಾಹಿತಿಯಿಂದ ಅಭಿಮಾನಿಗಳು ಮತ್ತು ಕುಟುಂಬಸ್ಥರು ಈ ಸುದ್ದಿಯಿಂದ ಸಂತೋಷಗೊಂಡಿದ್ದಾರೆ.

ಈ ಆಪರೇಷನ್‌ ಸತತ ನಾಲ್ಕರಿಂದ ಐದು ಗಂಟೆ ಕಾಲ ನಡೆಯಿತು ಮತ್ತು ಯಶಸ್ವಿಯಾಗಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಶಿವರಾಜ್‌ಕುಮಾರ್ ಮೊದಲಿನಿಂದಲೂ ಪಾಸಿಟಿವ್ ಆಗಿಯೇ ಯೋಚಿಸುತ್ತಾ ಬಂದವರು. ಅದೇ ರೀತಿ ಸರ್ಜರಿ ನಡೆಯುತ್ತದೆ ಎಂದಾಗ ಅದನ್ನೂ ಪಾಸಿಟಿವ್ ಆಗಿಯೇ ತೆಗೆದುಕೊಂಡರು. ಅಮೆರಿಕದಲ್ಲಿ ಇದೀಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಈ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಆಸ್ಪತ್ರೆಯಲ್ಲಿ ಶಿವಣ್ಣನೊಂದಿಗೆ ಪತ್ನಿ ಗೀತಾ, ಪುತ್ರಿ ನಿವೇದಿತಾ, ಬಾಮೈದ ಮಧು ಬಂಗಾರಪ್ಪ ಜತೆಗಿದ್ದಾರೆ.
ಶಿವರಾಜ್ ಕುಮಾರ್ ಅವರು ಶೀಘ್ರದಲ್ಲೇ ಚೇತರಿಸಿಕೊಂಡು ನಟನೆಗೆ ಮರಳುವ ನಿರೀಕ್ಷೆಯಿದೆ.

ಭಾರತೀಯ ಕಾಲಮಾನ ಮಂಗಳವಾರ (ಡಿಸೆಂಬರ್ 24) ಸಂಜೆ 6 ಗಂಟೆಗೆ (ಅಮೆರಿಕದ ಕಾಲ ಮಾನ ಬೆಳಗ್ಗೆ 8 ಗಂಟೆಗೆ) ಆಪರೇಷನ್ ಆರಂಭ ಆಯಿತು. 4-5 ಗಂಟೆಗಳ ಕಾಲ ಆಪರೇಷನ್ ನಡೆದಿದ್ದು ಅದು ಯಶಸ್ವಿಯಾಗಿದೆ ಎಂಬ ವಿಚಾರ ಗೊತ್ತಾಗಿದೆ.

ಶಿವರಾಜ್ ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಪುನಸ್ಕಾರ ಮಾಡಲಾಗಿತ್ತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆಹೋಗಿದ್ದರು. ಈ ಎಲ್ಲ ಪೂಜೆ-ಪುನಸ್ಕಾರ, ಹೋಮ-ಹವನ ಹಾಗೂ ಅಭಿಮಾನಿಗಳ ಪ್ರಾರ್ಥನೆ ಫಲ ಕೊಟ್ಟಿದೆ.

ಶಿವರಾಜ್ ಕುಮಾರ್ ಅವರಿಗೆ ಕ್ಯಾನ್ಸರ್ ಇತ್ತು. ಇದಕ್ಕಾಗಿ ಅವರು ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಸರ್ಜರಿ ಮಾಡಿಸಿಕೊಂಡರು. ಡಾ. ಮುರುಗೇಶ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದೆ.

ಶಿವರಾಜ್ ಕುಮಾರ್ ಅವರು ಈಗ ನಟನೆಯಿಂದ ದೊಡ್ಡ ಬ್ರೇಕ್ ಪಡೆದಿದ್ದಾರೆ. ಅವರು ಸಿನಿಮಾ ಕೆಲಸಗಳಿಗೆ ಅಲ್ಪವಿರಾಮ ಹಾಕಿ ಆರೋಗ್ಯದ ಕಡೆ ಸಂಪೂರ್ಣ ಗಮನ ನೀಡಿದ್ದಾರೆ. ಹೋಂ ಬ್ಯಾನರ್‌ ನಲ್ಲಿ ಮೂಡಿ ಬಂದ ‘ಭೈರತಿ ರಣಗಲ್’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ ಅವರು, ಇದರ ಪ್ರಚಾರದಲ್ಲಿ ಭಾಗಿ ಆದರು. ಅಲ್ಲಿಯವರೆಗೆ ಶಿವಣ್ಣನಿಗೆ ಅನಾರೋಗ್ಯ ಎಂಬುದಷ್ಟೇ ಸುದ್ದಿ ಇತ್ತು. ಪ್ರಚಾರದ ವೇಳೆ ಅವರು ಈ ವಿಚಾರ ಒಪ್ಪಿಕೊಂಡರು. ಸಂದರ್ಶನದ ಸಂದರ್ಭದಲ್ಲಿ ತಮಗೆ ಅನಾರೋಗ್ಯ ಉಂಟಾಗಿರೋದು ಸತ್ಯ ಎಂದರು. ಅಮೆರಿಕಕ್ಕೆ ಹೋಗುವುದಕ್ಕೂ ಮೊದಲು ತಮಗೆ ಕ್ಯಾನ್ಸರ್ ಎಂಬ ವಿಚಾರ ರಿವೀಲ್ ಮಾಡಿದರು.

ಈಗ ಅವರ ನಟನೆಯ ’45’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಈ ಚಿತ್ರ 2025ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಇದೆ.

ವಿಲನ್ ಪಾತ್ರಕ್ಕೆ 200 ಕೋಟಿ ರೂ ಸಂಭಾವನೆ ಪಡೆದ ಕನ್ನಡದ ನಟ yash : ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲ ದಾಖಲೆ

Bigg Boss Kannada ಐಶಾರಾಮಿ ರೆಸಾರ್ಟ್ ಆಗಿ ಬದಲಾದ ಬಿಗ್ ಬಾಸ್ ಮನೆ; ದೊಡ್ಮನೆಯಲ್ಲಿ ಮತ್ತೊಮ್ಮೆ ಮಿತಿ ಮೀರಿದ ವರ್ತನೆ

TAGGED:fans are full of joyVeteran actor Shivraj Kumar's operation is a success
Share This Article
Facebook Twitter Copy Link Print
Previous Article DAY PREDICTION ಶುಭ ದಿನ, ದಿನ ಭವಿಷ್ಯ, 25-12-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Doctors advise ಬಾಣಂತಿಯರ ಸರಣಿ ಸಾವು ಬೆನ್ನಲ್ಲೇ ರಾಜ್ಯದಲ್ಲಿ ಹೊಸದೊಂದು ಆತಂಕ, ಮುನ್ನೆಚ್ಚರಿಕೆ ವಹಿಸಲು ವೈದ್ಯರ ಸಲಹೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?