Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss kannadaಬಿಗ್ ಬಾಸ್ ರೆಸಾರ್ಟ್ನಲ್ಲಿ ಅತಿಥಿಗಳ ದರ್ಬಾರ್: ಹಣ್ಣುಗಾಯಿ, ನೀರುಗಾಯಿ ಮಾಡಿಲ್ಲ ಅಂದ್ರೆ ಅಂತಾ ರಜತ್ ಹೇಳಿದ್ಯಾರಿಗೆ?
ಪ್ರಮುಖಮನರಂಜನೆ

Bigg Boss kannadaಬಿಗ್ ಬಾಸ್ ರೆಸಾರ್ಟ್ನಲ್ಲಿ ಅತಿಥಿಗಳ ದರ್ಬಾರ್: ಹಣ್ಣುಗಾಯಿ, ನೀರುಗಾಯಿ ಮಾಡಿಲ್ಲ ಅಂದ್ರೆ ಅಂತಾ ರಜತ್ ಹೇಳಿದ್ಯಾರಿಗೆ?

Share
1 Min Read
SHARE

newsics.com

ಬಿಗ್ ಬಾಸ್ ಮನೆ ಇದೀಗ ರೆಸಾರ್ಟ್ ಆಗಿ ಬದಲಾಗಿದೆ. ಈ ರೆಸಾರ್ಟ್ನಲ್ಲಿ ಮೋಜು, ಮಸ್ತಿ ಮಾಡಲು ಭವ್ಯ ಗೌಡ ಹಾಗೂ ಚೈತ್ರಾ ಕುಂದಾಪುರ ನೇತೃತ್ವದಲ್ಲಿ ಎರಡು ತಂಡಗಳಾಗಿ ವಿಂಗಡಿಸಲಾಗಿದೆ.

ಭವ್ಯ ಗೌಡ ಟೀಂ, ರೆಸಾರ್ಟ್ನಲ್ಲಿ ಕೆಲಸ ಮಾಡುವ ಉದ್ಯೋಗಿಗಳಾಗಿದ್ದು ಚೈತ್ರಾ ಟೀಂ ಅತಿಥಿಗಳಾಗಿದ್ದಾರೆ. ಅತಿಥಿಗಳು ತಮಗೆ ಬೇಕಾದ ರೀತಿಯಲ್ಲಿ ಸರ್ವೆಂಟ್ಗಳನ್ನು ನಡೆಸಿಕೊಳ್ತಿದ್ದಾರೆ. ಉಗ್ರಂ ಮಂಜು ಕೊಡ್ತಿರುವ ಕಾಟಕ್ಕೆ, ಟಾರ್ಚರ್ಗೆ ಸಿಬ್ಬಂದಿ ಸುಸ್ತಾಗಿ ಬೆಚ್ಚಿಬಿದ್ದಿದ್ದಾರೆ.

https://www.instagram.com/reel/DD-9qO5Km9f/?igsh=bzJ5cnNqb3VycXl6
ವಿಪರಿತ ಕಾಟ ತಾಳಲಾರದೇ ರೆಸಾರ್ಟ್ನ ಮ್ಯಾನೇಜರ್ ಭವ್ಯ ಗೌಡ ಕಣ್ಣೀರು ಇಟ್ಟಿದ್ದಾರೆ. ಮಧ್ಯರಾತ್ರಿ ಏನೇ ಕೇಳಿದ್ರೂ ಮಾಡಿಕೊಡಬೇಕು ಎಂದು ಅತ್ತಿದ್ದಾರೆ. ಇತ್ತ ಚೈತ್ರಾ ತಮ್ಮ ದರ್ಬಾರ್ ನಡೆಸಿದ್ದಾರೆ. ರಾತ್ರಿ ಲೈಟ್ಸ್ ಆಫ್ ಆದರೂ ನೀವು ನಮ್ಮ ಸೇವೆ ಮಾಡಬೇಕು. ಇನ್ನೂ ಐಶ್ವರ್ಯ ನನ್ನ ತಲೆ ಒತ್ತಬೇಕು ಎಂದು ಆರ್ಡರ್ ಮಾಡಿದ್ದಾಳೆ. ಮಂಜು ನಂಗೆ ಇವತ್ತು ಮ್ಯೂಜಿಕಲ್ ನೈಟ್ ಬೇಕು ಎಂದಿದ್ದಾರೆ. ಇತ್ತ ರೊಚ್ಚಿಗೆದ್ದಿರುವ ರಜತ್, ನಮಗೂ ಬರುತ್ತೆ ಚಾನ್ಸ್. ನಿಮ್ಮನ್ನು ಹಣ್ಣುಗಾಯಿ, ನೀರುಗಾಯಿ ಮಾಡಿಲ್ಲ ಅಂದ್ರೆ ನನ್ನ ಹೆಸರು ಬುಜ್ಜಿ ಅಲ್ಲ ನೋಡಿಕೋ ಎಂದು ಉಗ್ರಂ ಮಂಜುಗೆ ಎಚ್ಚರಿಕೆ ನೀಡಿದ್ದಾರೆ.

TAGGED:Bigg Boss Kannada Darbar of guests at Bigg Boss Resort: Who did Rajat tell Andre Anta that fruit and water are not cooked?
Share This Article
Facebook Twitter Copy Link Print
Previous Article ಗ್ರ್ಯಾಂಡ್ ಆಗಿ ತೆರೆಗೆ ಅಪ್ಪಳಿಸಿದ MAX ಸಿನಿಮಾ: ಮಾಸ್ ಲುಕ್ ನಲ್ಲಿ ಕಿಚ್ಚನನ್ನ ಕಣ್ತುಂಬಿಕೊಂಡ ಪ್ರೇಕ್ಷಕರು
Next Article ಅಫ್ಘಾನಿಸ್ತಾನದ ಮೇಲೆ ಪಾಕ್‌ನಿಂದ ಸರಣಿ ವೈಮಾನಿಕ ದಾಳಿ: ಕನಿಷ್ಟ 20 ಮಂದಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?