Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CT Ravi Case: ಸಿಟಿ ರವಿ ಅರೆಸ್ಟ್ ಕೇಸ್‌; ಖಾನಾಪುರ ಸಿಪಿಐ ಸಸ್ಪೆಂಡ್
ಕರ್ನಾಟಕಪ್ರಮುಖ

CT Ravi Case: ಸಿಟಿ ರವಿ ಅರೆಸ್ಟ್ ಕೇಸ್‌; ಖಾನಾಪುರ ಸಿಪಿಐ ಸಸ್ಪೆಂಡ್

Share
1 Min Read
SHARE

newsics.com

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ.

ಸಿಪಿಐ ಮಂಜುನಾಥ್ ನಾಯಕ್ ಅಮಾನತಿಗೆ ಐಜಿಪಿ ವಿಕಾಸ್ ಕುಮಾರ್ ಕಾರಣ ನೀಡಿದ್ದಾರೆ. ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಠಾಣೆಯ ಸಿಬ್ಬಂದಿಯನ್ನಿಟ್ಟುಕೊಂಡು ಸೂಕ್ತ ಭದ್ರತೆ ನೀಡುವಂತೆ ಸೂಚಿಸಲಾಗಿತ್ತು. ಆಪಾದಿತರನ್ನು (ಸಿಟಿ ರವಿ) ಹೊರತುಪಡಿಸಿ ಯಾರನ್ನೂ ಒಳಬೀಡದಂತೆ ಆದೇಶಿಸಲಾಗಿತ್ತು.

ಆದರೆ, ಸಿಪಿಐ ಮಂಜುನಾಥ್ ನಾಯಕ್ ಸೂಕ್ತ ಬಂದೋಬಸ್ತ್ ಮಾಡಿರಲ್ಲ. ರಾಜಕೀಯ ಮುಖಂಡರು ಖಾನಾಪುರ ಠಾಣೆ ಒಳಗೆ ನುಗ್ಗಿ ಬಂದಿದ್ದರು. ಇದರಿಂದ ಠಾಣೆಯೊಳಗೆ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಮಾಡಿ, ಕರ್ತವ್ಯ ಲೋಪ, ಬೇಜವಾಬ್ದಾರಿತನ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಸಿಪಿಐ ಮಂಜುನಾಥ್ ನಾಯಕ್ ಅಮಾನತು ಖಂಡಿಸಿ ಬಿಜೆಪಿ, ಜೆಡಿಎಸ್, ದಲಿತ ಪರ, ಕನ್ನಡ ಪರ ಸಂಘಟನೆಗಳು ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಖಾನಾಪುರ ಪಟ್ಟಣ ಬಂದ್ಗೆ ಕರೆ ನೀಡಿವೆ

TAGGED:CT Ravi Case: CT Ravi Arrest Case; Khanapura CPI suspended
Share This Article
Facebook Twitter Copy Link Print
Previous Article Ken Betwa Link Project: ಕೆನ್-ಬೇತ್ವಾ ನದಿ ಜೋಡಣೆ ಪ್ರೊಜೆಕ್ಟ್ ಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
Next Article Bigg Boss Kannada ನಿನ್ನೆ ಆಳಾಗಿದ್ದವರು ಇಂದು ಅತಿಥಿ: ಚೈತ್ರಾ ಮೇಲೆ ರಜತ್ ರಿವೆಂಜ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?