Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Lady Arrest 6 ಜನರಿಗೆ ವಂಚಿಸಿ 7ನೇ ಮದುವೆಗೆ ರೆಡಿಯಾಗಿದ್ದ ಲೇಡಿ ಅರೆಸ್ಟ್‌
ದೇಶಪ್ರಮುಖ

Lady Arrest 6 ಜನರಿಗೆ ವಂಚಿಸಿ 7ನೇ ಮದುವೆಗೆ ರೆಡಿಯಾಗಿದ್ದ ಲೇಡಿ ಅರೆಸ್ಟ್‌

Share
1 Min Read
SHARE

newsics.com

ಲಕ್ನೋ: 6 ಜನರನ್ನು ಮದುವೆಯಾಗಿ 7ನೇ ಮದುವೆ ತಯಾರಿಯಲ್ಲಿದ್ದ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಹೌದು, ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಈಕೆಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.‌ ಬಂಧಿತ ಮಹಿಳೆಯನ್ನು ಪೂನಂ ಎಂದು ಗುರುತಿಸಲಾಗಿದೆ. ಆಕೆಯ ತಾಯಿಯಂತೆ ಸಂಜನಾ ಗುಪ್ತಾ ಎಂಬಾಕೆ ನಟಿಸುತ್ತಿದ್ದಳು. ಈ ಇಬ್ಬರಿಗೂ ವಿಮಲೇಶ್ ವರ್ಮಾ ಮತ್ತು ಧರ್ಮೇಂದ್ರ ಪ್ರಜಾಪತಿ ಎಂಬವರು ಯುವಕರನ್ನು ಪರಿಚಯಿಸುತ್ತಿದ್ದರು. ಬಳಿಕ ಗ್ಯಾಂಗ್ ಯುವಕರಿಂದ ಹಣ ವಸೂಲಿ ಮಾಡುತ್ತಿದ್ದರು.

ವಧು ಎಂದು ಬಿಂಬಿಸಿಕೊಳ್ಳುತ್ತಿದ್ದ ಬಿಂದು ಹಾಗೂ ಆಕೆಯ ತಾಯಿಯಂತೆ ತೋರಿಸಿಕೊಳ್ಳುತ್ತಿದ್ದ ಮತ್ತೊಬ್ಬ ಮಹಿಳೆ ಸಂಜನಾ ಗುಪ್ತ ಅಲ್ಲದೇ ವಿಮಲೇಶ್ ವರ್ಮಾ ಮತ್ತು ಧರ್ಮೇಂದ್ರ ಪ್ರಜಾಪತಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಸರಳವಾಗಿ ಕೋರ್ಟ್ ನಲ್ಲಿ ಮದುವೆ ಆಗುವಂತೆ ಒತ್ತಾಯಿಸಿ ಕಾನೂನು ಬಲ ಪಡೆಯುವ ಈ ಗ್ಯಾಂಗ್ ನಂತರ ಗಂಡನ ಮನೆಯೊಳಗೆ ಪ್ರವೇಶ ಗಿಟ್ಟಿಸಿಕೊಳ್ಳುತ್ತಿದ್ದರು. ಸಮಯ ನೋಡಿ ಮದುವೆ ಆದ ಯುವತಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಓಡಿ ಬರುತ್ತಿದ್ದಳು.

ಈ ರೀತಿ ನಾಲ್ವರು 6 ಮಂದಿಯನ್ನು ಮದುವೆ ಆಗಿ ಲಕ್ಷಾಂತರ ರೂಪಾಯಿ ದೋಚಿದ್ದರು. ಆದರೆ 7ನೇ ಮದುವೆ ಪ್ರಯತ್ನದಲ್ಲಿದ್ದಾಗ ಗಾಳ ಹಾಕಿದ್ದ ವರನ ಮೂಲಕ ಸಿಕ್ಕಿಬಿದ್ದಿದ್ದಾರೆ.

ಆರೋಪಿಗಳು ಶಂಕರ್ ಉಪಾಧ್ಯಾಯ ಎಂಬವರಿಗೆ ಪೂನಂಳನ್ನು ತೋರಿಸಿ ಮದುವೆ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಶಂಕರ್‌ಗೆ ಅನುಮಾನ ಬಂದು ಪೂನಂ ಹಾಗೂ ಸಂಜನಾಳ ಆಧಾರ್‌ ಕಾರ್ಡ್‌ ಕೇಳಿದ್ದಾರೆ. ಈ ವೇಳೆ ಅವರ ಸಂಚು ಬಯಲಾಗಿದೆ. ಈ ಸಂಬಂಧ ಅವರು ದಾಖಲಿಸಿದ ದೂರಿನ ಮೇಲೆ ಮೂವರನ್ನು ಬಂಧಿಸಲಾಗಿದೆ.

TAGGED:Lady Arrest who was ready for 7th marriage
Share This Article
Facebook Twitter Copy Link Print
Previous Article Trisha Krishnan: ತ್ರಿಷಾ ಮುದ್ದಿನ ನಾಯಿ ಜಾರೋ ನಿಧನ
Next Article nandini idli dosa dough ಇನ್ಮುಂದೆ ಗ್ರಾಹಕರಿಗೆ ಸಿಗಲಿದೆ ‘ನಂದಿನಿ’ ಇಡ್ಲಿ, ದೋಸೆ ಹಿಟ್ಟು…

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?