Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Arunish Chawla ನೂತನ ಕಂದಾಯ ಕಾರ್ಯದರ್ಶಿಯಾಗಿ ಅರುಣೀಶ್ ಚಾವ್ಲಾ ನೇಮಕ
ದೇಶಪ್ರಮುಖ

Arunish Chawla ನೂತನ ಕಂದಾಯ ಕಾರ್ಯದರ್ಶಿಯಾಗಿ ಅರುಣೀಶ್ ಚಾವ್ಲಾ ನೇಮಕ

Share
1 Min Read
SHARE

newsics.com

ನವದೆಹಲಿ : ಅರುಣೀಶ್ ಚಾವ್ಲಾ ಅವರನ್ನ ಹೊಸ ಕಂದಾಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಸರ್ಕಾರ ಅಧಿಕೃತ ಸುತ್ತೋಲೆಯಲ್ಲಿ ಪ್ರಕಟಿಸಿದೆ.

ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿ ನೇಮಕಗೊಂಡಿದ್ದ ಸಂಜಯ್ ಮಲ್ಹೋತ್ರಾ ಅವರ ಉತ್ತರಾಧಿಕಾರಿಯಾಗಿ ಅರುಣೀಶ್ ಚಾವ್ಲಾ ನೇಮಕಗೊಂಡಿದ್ದಾರೆ.

ಬಿಹಾರ ಕೇಡರ್ನ 1992ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಚಾವ್ಲಾ ಪ್ರಸ್ತುತ ಫಾರ್ಮಾಸ್ಯುಟಿಕಲ್ಸ್ ಕಾರ್ಯದರ್ಶಿಯಾಗಿದ್ದಾರೆ. ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ ಅವರನ್ನ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ ಸಂಜಯ್ ಮಲ್ಹೋತ್ರಾ ಅವರನ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿ ನೇಮಿಸಿದ ನಂತರ ಕಂದಾಯ ಕಾರ್ಯದರ್ಶಿ ಹುದ್ದೆ ಖಾಲಿಯಾಗಿತ್ತು.

TAGGED:Arunish Chawla has been appointed as the new revenue secretary
Share This Article
Facebook Twitter Copy Link Print
Previous Article BJP MLA Munirathna ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡುವಂತೆ SIT ಮನವಿ
Next Article Trisha Krishnan: ತ್ರಿಷಾ ಮುದ್ದಿನ ನಾಯಿ ಜಾರೋ ನಿಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?