Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ
ಕರ್ನಾಟಕ

Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ

Share
1 Min Read
SHARE

newsics.com

ಸಿದ್ದಾಪುರ(ಉತ್ತರ ಕನ್ನಡ): ಪಿಗ್ಮಿ ಸಂಗ್ರಹಿಸುತ್ತಿದ್ದ ಒಂಟಿ ಮಹಿಳೆಯ ಮನೆಯ ಹೆಂಚು ತೆಗೆದು ಒಳನುಗ್ಗಿದ ದುಷ್ಕರ್ಮಿಗಳು, ವೃದ್ಧೆಯ ಕತ್ತು ಹಿಸುಕಿ ಕೊಲೆ ಮಾಡಿ ಮನೆಯಲ್ಲಿದ್ದ ಪಿಗ್ಮಿ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ಪಟ್ಟಣದ ಸೊರಬ ರಸ್ತೆಯ ಬಸವನಗಲ್ಲಿಯಲ್ಲಿ ನಡೆದಿದೆ.

ಗೀತಾ ಪ್ರಭಾಕರ್ ಹುಂಡೇಕರ್(72) ಹತ್ಯೆಯಾದ ಮಹಿಳೆ. ಮೃತ ಗೀತಾ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ‌ಇವರು ನಿತ್ಯವೂ ಐದರಿಂದ ಹತ್ತು ಸಾವಿರದವರೆಗೆ ಪಿಗ್ಮಿ ಹಣ ಸಂಗ್ರಹಿಸುತ್ತಿದ್ದು, ಪಿಗ್ಮಿ ಕಲೆಕ್ಟ್ ಮಾಡಿದ ಹಣವನ್ನ ಮರುದಿನ ಬ್ಯಾಂಕ್‌ಗೆ ಜಮೆ‌ ಮಾಡುತ್ತಿದ್ದರು. ಮಹಿಳೆಯ ಬಳಿ ಹಣ ಇರುವುದನ್ನ ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಮಹಿಳೆಯ ಬಚ್ಚಲ‌‌ ಮನೆಯ ಹೆಂಚು ತೆಗೆದು ಒಳನುಗ್ಗಿ, ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿ, ಆಕೆಯ ಬಳಿಯಿಂದ ಹಣವನ್ನು ಕದ್ದು ಪರಾರಿಯಾಗಿದ್ದಾರೆ.

ಈ ಬಗ್ಗೆ ಮೃತ ಮಹಿಳೆಯ ಅಳಿಯ ರಾಘವೇಂದ್ರ ನಾಯ್ಕ ಅವರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Death of four soldiers ಪ್ರತ್ಯೇಕ ಅಪಘಾತ: ಒಂದೇ ದಿನ ಕರ್ನಾಟಕ ಮೂಲದ ನಾಲ್ವರು ಯೋಧರ ಸಾವು

Sixth number logic ನಿಮ್ಮ ವಾಹನದ ಕೊನೆಯ ಸಂಖ್ಯೆ ಆರಾಗಿದ್ದರೆ ಹುಷಾರಾಗಿರಬೇಕಂತೆ! ನೆಲಮಂಗಲ ಹೆದ್ದಾರಿಯಲ್ಲಿ ಮತ್ತೆ ಸಿಕ್ಸ್ತ್ ನಂಬರ್ ಭೂತದ ಮಾತು!

TAGGED:homemoneyOldwoman
Share This Article
Facebook Twitter Copy Link Print
Previous Article nandini idli dosa dough ಇನ್ಮುಂದೆ ಗ್ರಾಹಕರಿಗೆ ಸಿಗಲಿದೆ ‘ನಂದಿನಿ’ ಇಡ್ಲಿ, ದೋಸೆ ಹಿಟ್ಟು…
Next Article Kolara :ಗಂಡನ ಕಿರುಕುಳ…ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಆತ್ಮಹತ್ಯೆಗೆ ಶರಣು

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?