Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kolara :ಗಂಡನ ಕಿರುಕುಳ…ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಆತ್ಮಹತ್ಯೆಗೆ ಶರಣು
ಕರ್ನಾಟಕ

Kolara :ಗಂಡನ ಕಿರುಕುಳ…ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಆತ್ಮಹತ್ಯೆಗೆ ಶರಣು

Share
0 Min Read
SHARE

newsics.com

ಕೋಲಾರ : ಗಂಡ, ಅವರ ಮನೆಯವರ ಕಿರುಕುಳದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಕೂಡ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ.

ಮೌನೀಶ್(7), ನಿತಿನ್(4), ತಾಯಿ ತಿಪ್ಪಮ್ಮ(30) ಮೃತರು. ಪತಿ ಮಣಿ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ ಆರೋಪ ಕೇಳಿಬಂದಿದೆ.

ಇನ್ನು ಈ ವಿಷಯ ತಿಳಿದು ಬೆಮೆಲ್ ನಗರ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ, ಅಲ್ಲದೆ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಾಂತರಾಜು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Facebook Twitter Copy Link Print
Previous Article Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ
Next Article parliament: ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?