Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ
ಕರ್ನಾಟಕಪ್ರಮುಖ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್‌ 28ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಇದಲ್ಲದೇ ಮುಂದಿನ 5 ದಿನಗಳ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 26, 27ರಂದು ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

TAGGED:Rain till December 28 in these districts of Karnataka
Share This Article
Facebook Twitter Copy Link Print
Previous Article Nandini idli dosa batter ಹಾಲು ಮೊಸರಿನಂತೆ‌ ಮನೆ ಬಾಗಿಲಿಗೂ ಬರಲಿದೆ ನಂದಿನಿ ಇಡ್ಲಿ, ದೋಸೆಹಿಟ್ಟು: ರೇಟ್ ಎಷ್ಟು?
Next Article ಕಾರ್ ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಮಗು ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?