Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drone Pratap ಮತ್ತೆ ಬಂಧನದ ಭೀತಿಯಲ್ಲಿ ಡ್ರೋಣ್ ಪ್ರತಾಪ್
ಕರ್ನಾಟಕಪ್ರಮುಖ

Drone Pratap ಮತ್ತೆ ಬಂಧನದ ಭೀತಿಯಲ್ಲಿ ಡ್ರೋಣ್ ಪ್ರತಾಪ್

Share
1 Min Read
SHARE

newsics.com

ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿದ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ಡ್ರೋಣ್ ಪ್ರತಾಪ್ ಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.

ಪಶು ವೈದ್ಯರಾಗಿರುವ ಪ್ರಯಾಗ್ ಅವರು, ಪ್ರತಾಪ್ ವಿರುದ್ಧ ಎಡಿಜಿಪಿ ಹಿತೇಂದ್ರ ಕುಮಾರ್ ಗೆ ದೂರು ನೀಡಿದ್ದಾರೆ. ಲೈಸೆನ್ಸ್ ಇಲ್ಲದೇ ಬೇರೆಯವರಿಗೆ ಡ್ರೋಣ್ ಹಾರಿಸಲು ಪ್ರತಾಪ್ ಪ್ರಚೋದನೆ ನೀಡಿದ್ದಾರೆ. ಲೈಸೆನ್ಸ್ ಇಲ್ಲದೇ ಡ್ರೋಣ್ ಹಾರಿಸಿ ಅದರ ಸಂಶೋಧನೆ ಮಾಡಿದ್ದೇನೆಂದು ಸುಳ್ಳು ಹೇಳುತ್ತಿದ್ದಾರೆ. ಕೃಷಿ ಮಾಡುವ ರೈತರಿಗೆ ಡ್ರೋಣ್ ಹೆಸರಲ್ಲಿ ಔಷಧಿ ಸಿಂಪಡಿಕೆ ಮಾಡಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸೋಡಿಯಂ ರಸಾಯನಿಕ ವಿಚಾರದಲ್ಲಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಡ್ರೋಣ್ ಪ್ರತಾಪ್ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. 9 ದಿನ ಜೈಲುವಾಸ ಅನುಭವಿಸಿದ್ದ ಪ್ರತಾಪ್ಗೆ ಮತ್ತೆ ಜೈಲು ಸೇರುವ ಆತಂಕ ಎದುರಾಗಿದೆ. ಪ್ರತಾಪ್ ಮೇಲೆ ಕಾನೂನು ಕ್ರಮ ಜರುಗಿಸಿ ಎಂದು ಪ್ರಯಾಗ್ ದೂರು ನೀಡಿದ್ದಾರೆ.

TAGGED:Drone Pratap in fear of arrest again
Share This Article
Facebook Twitter Copy Link Print
Previous Article IRCTC Website Down IRCTC ಸರ್ವರ್ ಡೌನ್: ರೈಲ್ವೇ ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಪರದಾಟ
Next Article ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?